ಬೆಂಗಳೂರು: 24.ಜನವರಿ.25:- ವಿಶ್ವವಿದ್ಯಾಲಯ ಅನುದಾನ ಆಯೋಗ ಹೊಸ ನಿಯಮಾವಳಿ 2025 ವಿರುದ್ಧ ದೇಶದ ಉನ್ನತ ಶಿಕ್ಷಣ ಸಚಿವರ ಸಭೆ 05 ಫೆ. ನಡೆಯಲಿದೆ.
ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ ತರುವ ನಿಟ್ಟಿನಲ್ಲಿ ಯುಜಿಸಿ ಪ್ರಕಟಿಸಿದ ಹೊಸ ಕರಡು ನಿಯಮಾವಳಿಗಳ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲು ಫೆಬ್ರವರಿ 5ರಂದು ಬೆಂಗಳೂರಿನಲ್ಲಿ ದೇಶದ ಎಲ್ಲಾ ರಾಜ್ಯಗಳ ಉನ್ನತ ಶಿಕ್ಷಣ ಸಚಿವರ ರಾಷ್ಟ್ರಮಟ್ಟದ ಸಮಾವೇಶ ಆಯೋಜಿಸಲಾಗಿದೆ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಯುಜಿಸಿಯ ಹೊಸ ಕರಡು ನಿಯಮಾವಳಿಗಳು ಉನ್ನತ ಶಿಕ್ಷಣದಲ್ಲಿ ಪ್ರಸ್ತುತ ರಾಜ್ಯ ಸರ್ಕಾರಗಳಿಗೆ ಇರುವ ಅಧಿಕಾರವನ್ನು ಮೊಟಕುಗೊಳಿಸುತ್ತದೆ ಎನ್ನುವ ಅಭಿಪ್ರಾಯ ಕರ್ನಾಟಕ, ಕೇರಳ, ತಮಿಳುನಾಡು ಸರ್ಕಾರ ಸೇರಿದಂತೆ ಕೆಲವು ಎನ್.ಡಿ.ಎ. ಪಾಲುದಾರ ಪಕ್ಷಗಳು ರಾಜ್ಯಗಳಿಂದ ವ್ಯಕ್ತವಾದ ಹಿನ್ನೆಲೆಯಲ್ಲಿ ಹೊಸ ಕರಡು ನಿಯಮಗಳು, ವಿವಿಗಳ ಕುಲಪತಿ, ಬೋಧಕರು, ಬೋಧಕೇತರ ನೇಮಕಾತಿ ಸೇರಿ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ರಾಜ್ಯ ಸರ್ಕಾರಗಳ ಅಧಿಕಾರದ ಮೇಲೆ ಬೀರುವ ಪರಿಣಾಮಗಳ ಕುರಿತಂತೆ ಚರ್ಚಿಸಲು ಸಮಾವೇಶ ಕರೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ದೇಶದ ಉನ್ನತ ಶಿಕ್ಷಣ ಸಚಿವರ ಸಭೆಯಲಿ ಬಿಜೆಪಿ ಅಡಳಿತ ರಾಜ್ಯ ಸಚಿವರು ಬರುವ ಭರವಸೆ ಕಡಿಮ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…