ರಾಜ್ಯ ಸರ್ಕಾರ ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಯು.ಪಿ.ಎಸ್.ಸಿ. ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡತ್ತಿದ್ದು, ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಖಾಸಗಿ ವ್ಯಾಮೋಹ ಬಿಡಿ; ಸರ್ಕಾರಿ ಶಾಲೆಗೆ
ಶಾಸಕ ಕೆ.ಎಸ್.ಬಸವಂತಪ್ಪ
ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in
ಅಥವಾ
http://sevasindhuservices.karnataka.gov.in ನ್ನು ನೋಡಬಹುದು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ: 8050370006 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಬೀದರ.07.ಆಗಸ್ಟ್.25:- ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ…
ಕಲಬುರಗಿ.07.ಆಗಸ್ಟ್.25:- ಶೈಕ್ಷಣಿಕ ಸಹಕಾರವನ್ನು ಬೆಳೆಸುವ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಕಲಬುರಗಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೈದರಾಬಾದ ಕರ್ನಾಟಕ…
ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…
ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ ಸಮಾಜಕ್ಕೆ ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…
ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…
ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…