07/08/2025 11:21 AM

Translate Language

Home » ಲೈವ್ ನ್ಯೂಸ್ » ಯುವನಿಧಿ ಯೋಜನೆಯಡಿ ನೋಂದಣಿ, ಸ್ವಯಂ ಘೋಷಣೆಗೆ ಸೂಚನೆ

ಯುವನಿಧಿ ಯೋಜನೆಯಡಿ ನೋಂದಣಿ, ಸ್ವಯಂ ಘೋಷಣೆಗೆ ಸೂಚನೆ

Facebook
X
WhatsApp
Telegram

ರಾಯಚೂರು.07.ಆಗಸ್ಟ್.25:- ರಾಜ್ಯ ಸರ್ಕಾರದ ಯುವನಿಧಿ ಯೋಜನೆಯಲ್ಲಿ ನೋಂದಣಿಯಾದ ಅಭ್ಯರ್ಥಿಗಳು ವೆಬ್‌ಸೈಟ್ ವಿಳಾಸ

https://sevasindhuservices,karnataka.gov.in     ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂಬುವುದನ್ನು ಪರಿಶೀಲಿಸಿ ಮತ್ತು ಈಗಾಗಲೇ ನೋಂದಾಯಿಸಿಕೊoಡು ಹಣ ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ಮೂರನೇ ತಿಂಗಳಿನ 5ನೇ ತಾರೀಕಿನಿಂದ 25ನೇ ತಾರೀಕಿನೊಳಗೆ ಸ್ವಯಂ-ಘೋಷಣೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳಬೇಕೆಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್, ಜುಲೈ ಹಾಗೂ ಆಗಸ್ಟ್ ತಿಂಗಳ ಸ್ವಯಂ ಘೋಷಣೆಯನ್ನು ಆಗಸ್ಟ್ 25ರೊಳಗೆ ಮಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗೆ ದೂ.ಸಂ 08532-231684ಗೆ ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ಅಧಿಕಾರಿ ಪತ್ರಿಕಾ ಪ್ರಕಟಣೆಯನು ಉದ್ಯೋಗಾಧಿಕಾರಿಗಳಾದ ನವೀನಕುಮಾರ ಸಂಗೇಪಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD