ಯೋಗ ಪರಂಪರೆ ವಿಶ್ವವ್ಯಾಪಿಯಾಗಿ ಬೆಳೆದಿದೆ: ಪ್ರೊ.ಕೆ.ವಿ. ಪ್ರಸಾದ್

ಕೊಪ್ಪಳ.22.ಜೂನ್.25:- ದೇಹ ಮತ್ತು ಮನಸ್ಸಿನ ಸಂಯೋಗವೇ ಯೋಗ ಭಾರತೀಯ ಯೋಗ ಪರಂಪರೆಯಿಂದು ವಿಶ್ವವ್ಯಾಪಿಯಾಗಿ ಬೆಳೆದಿದೆ ಎಂದು ಕೊಪ್ಪಳ ವಿಶ್ವ ವಿದ್ಯಾಲಯದ ಕುಲಸಚಿವರಾದ ಪ್ರೊ.ಕೆ.ವಿ. ಪ್ರಸಾದ್ ಹೇಳಿದರು.

ಕೊಪ್ಪಳ ವಿಶ್ವ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ದಿನ ನಿತ್ಯ ಯೋಗ ಮಾಡಿದರೆ ನಮ್ಮ್ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳಬಹುದು ಹಾಗೂ ಆತ್ಮಕ್ಕೆ ಸಮತೋಲನ ತರುವ ಪ್ರಕ್ರಿಯಲ್ಲಿ ಯೋಗ ಮಹತ್ವದಾಗಿದು ಎಂದರು.
ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಉಪನ್ಯಾಸಕರು ಯೋಗಾಭ್ಯಾಸ ಮಾಡಿದರು, ಯೋಗ ಉಪನ್ಯಾಸಕರಾದ ಶರಣಪ್ಪ ಮಣ್ಣೂರು, ದೈಹಿಕ ಉಪನ್ಯಾಸಕ ಮಂಜುನಾಥ್, ಕೊಪ್ಪಳ ವಿಶ್ವವಿದ್ಯಾಲಯದ ಆಡಳಿತಾಧಿಕಾರಿ ತಿಮ್ಮಾರೆಡ್ಡಿ ಮೇಟಿ ಮತ್ತಿತರರು ಉಪಸ್ಥಿತರಿದ್ದರು.

prajaprabhat

Recent Posts

ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ‘DJ’ ನಿಷೇಧ: ಸರ್ಕಾರ ಆದೇಶ

ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ  ಮುಂಜಾಗ್ರತಾ ಕ್ರಮವಾಗಿ…

1 hour ago

ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು.

ಕೊಪ್ಪಳ.13.ಆಗಸ್ಟ್.25: ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು. ಆರಾಧನೆಯ ಕೊನೆಯ ದಿನವಾಗಿದ್ದರಿಂದ ಮಧ್ಯಾಹ್ನ ನಡೆದ…

1 hour ago

ಪದವಿ ಕಾಲೇಜು 310 ಪ್ರಾಂಶುಪಾಲರ ನೇಮಕಾತಿ ಶೀಘ್ರವೇ.

ಬೆಂಗಳೂರು.13.ಆಗಸ್ಟ.25:- ರಾಜ್ಯ ಸರ್ಕಾರ ಹೊಸ 310 ಪ್ರಾಂಶುಪಾಲರ ಹುದ್ದೆಗಳಿಗೆ  ಶೀಘ್ರವೇ ಅರ್ಹರಿಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ ಪ್ರಥಮ ದರ್ಜೆ ಕಾಲೇಜುಗಳಿಗೆ…

3 hours ago

ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯವು (ಯುವಿಸಿಇ)/…

3 hours ago

ಯುಜಿಸಿ ಕರಡು ನಿಯಮ ಪುನರ್‌ಪರಿಶೀಲನೆಗೆ ಆಗ್ರಹ

ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್‌ ಪರಿಶೀಲಿಸಬೇಕು'…

11 hours ago

ಅಭಿ ಪಿಕ್ಚರ್ ಬಾಕಿ ಹೈ; ರಾಹುಲ್ ಗಾಂಧಿ ಹೇಳಿಕೆ ಕುತೂಹಲಕೆ ಕಾರಣ.

ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…

11 hours ago