ಹೊಸ ದೆಹಲಿ.09.ಮೇ.25:-ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ನವದೆಹಲಿಯಲ್ಲಿ ಪಶ್ಚಿಮ ಗಡಿಯಲ್ಲಿನ ಭದ್ರತಾ ಪರಿಸ್ಥಿತಿ ಮತ್ತು ಭಾರತೀಯ ಸಶಸ್ತ್ರ ಪಡೆಗಳ ಕಾರ್ಯಾಚರಣೆಯ ಸನ್ನದ್ಧತೆಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ವಾಯುಪಡೆ ಮುಖ್ಯಸ್ಥ ಮಾರ್ಷಲ್ ಅಮರ್‌ಪ್ರೀತ್ ಸಿಂಗ್ ಮತ್ತು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಭಾಗವಹಿಸಿದ್ದರು. ರಕ್ಷಣಾ ಕಾರ್ಯದರ್ಶಿ ಆರ್‌ಕೆ ಸಿಂಗ್ ಕೂಡ ಸಭೆಯಲ್ಲಿ ಹಾಜರಿದ್ದರು.
ಈ ಮಧ್ಯೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಗಡಿ ಭದ್ರತಾ ಪಡೆ, ಸಿಐಎಸ್‌ಎಫ್ ಮತ್ತು ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (ಬಿಸಿಎಎಸ್) ಮಹಾನಿರ್ದೇಶಕರೊಂದಿಗೆ ಸಭೆ ನಡೆಸಿದರು.
ಕೊಪ್ಪಳ.03.ಆಗಸ್ಟ್.25:- ಮುನಿರಾಬಾದ್ ಪವರ್ ಹೌಸ್‌ನಲ್ಲಿ 220 ಕೆ.ವಿ ಲಿಂಗಾಪುರ-ಮುನಿರಾಬಾದ್ ಲೈನ್-2 ರ ಹಾನಿಗೊಳಗಾದ ಇನ್ಸುಲೇಟರ್ ಸ್ಟ್ರಿಂಗ್‌ಗಳನ್ನು ತುರ್ತು ಆಧಾರದ ಮೇಲೆ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ನಗರಕ್ಕೆ ನೀರು ಸರಬರಾಜು ಆಗುವ ಮೂಲ ಕೇಂದ್ರವಾದ ಮುನಿರಾಬಾದ್ ಜಾಕವೆಲ್‌ನಲ್ಲಿ ಪೈಪ್‌ಲೈನ್ ಹಾಗೂ ಇನ್ನಿತರೇ ದುರಸ್ಥಿ ಕಾರ್ಯವನ್ನು…
ಬೆಂಗಳೂರು.03.ಆಗಸ್ಟ್.25:- ಮಾಹಿತಿ ಹಕ್ಕು ಅಧಿನಿಯಮ 2005 ಸಂಬಂಧಿಸಿತ್ ಇಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಪೊಲೀಸ್ ಇಲಾಖೆ ವತಿಯಿಂದ ಇಲ್ಲಿನ ಜಿಲ್ಲಾ…
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…