ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇತರೆ ಕಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ಕುರಿತು ಚರ್ಚೆ
ಬೆಂಗಳೂರು.09.ಅಕ್ಟೋಬರ್.25:- ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇತರೆ ಕಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು ಇಂದು ನನ್ನ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಿತು.
ಈ ವೇಳೆ ಉಪ ಮುಖ್ಯಮಂತ್ರಿಗಳಾದ DK Shivakumar, ಸಚಿವರಾದ H.K.Patil, KJ George, Krishna Byre Gowda, Priyank Kharge, ರಹೀಂ ಖಾನ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.






Any questions related to ರಜ್ಯಾದಲ್ಲಿ ನೀರು ಹಾಗೂ ವಿದ್ಯುತ್ ಸಂಪರ್ಕ ಕುರಿತು ಚರ್ಚೆ?