ಭಾರತ ಸರ್ಕಾರ ಹೊಸ ಹೊಸ ಯೋಜನೆಗಳ ರೋಪಿಸ್ತಿದೆ ಈ ಕೇಂದ್ರ ರಸ್ತೆ ಸರಿಗೆ ಸಚಿವರಾದ ನಿತಿನ್ ಗಡ್ಕರಿ ಅವರು ಈ ಒಂದು ಹೊಸ ಯೋಜನೆ ಬಗೆ ಮಾತನಾಡಿ ಹೇಳಿದರು.
ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರನ್ನು ಗೋಲ್ಡನ್ ಅವರ್ (ಮೊದಲ ಗಂಟೆ) ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸುವ ಉತ್ತಮ ನಾಗರಿಕರಿಗೆ ನೀಡುವ ಬಹುಮಾನದ ಮೊತ್ತವನ್ನು ಕೇಂದ್ರ ಸರ್ಕಾರ ₹5,000ರಿಂದ ₹25,000ಕ್ಕೆ ಹೆಚ್ಚಿಸಿದೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಬಗ್ಗೆ ಮಾತನಾಡಿ, ಗಾಯಾಳುಗಳಿಗೆ ಗಂಟೆಯೊಳಗೆ ತುರ್ತು ಚಿಕಿತ್ಸೆ ದೊರೆತರೆ ಚೇತರಿಕೆ ಸಾಧಿಸಲು ಉತ್ತಮ ಅವಕಾಶಗಳಿರುತ್ತದೆ ಎಂದು ಹೇಳಿದ್ದಾರೆ.
ಗೋಲ್ಡನ್ ಅವರ್’ ಎಂದರೆ ಅಪಘಾತವಾದ ನಂತರದ ಮೊದಲ ಗಂಟೆ, ಇದರಲ್ಲಿ ಸಮಯೋಚಿತ ಚಿಕಿತ್ಸೆ ನೀಡುವುದು ಜೀವ ಉಳಿಸಲು ಮುಖ್ಯವಾಗಿದೆ.
ಈ ಹೊಸ ಯೋಜನೆಯು ಜನರನ್ನು ಗಾಯಾಳುಗಳಿಗೆ ಸಹಾಯ ಮಾಡಲು ಪ್ರೇರೇಪಿಸುವ ನಿಟ್ಟಿನಲ್ಲಿ ಮೂಡಿಬಂದಿದ್ದು, ತುರ್ತು ಚಿಕಿತ್ಸಾ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವ ಮತ್ತು ಅಪಘಾತದ ನಂತರದ ಮರಣ ಪ್ರಮಾಣವನ್ನು ಕಡಿಮೆ ಮಾಡುವ ಉದ್ದೇಶವಿದೆ.
ಇದೇ ಕಾರಣದಿಂದ, ಸಾರ್ವಜನಿಕರು ಹೆದರಿಕೆ ಅಥವಾ ಸಂಶಯವಿಲ್ಲದೆ ಗಾಯಾಳುಗಳಿಗೆ ಸಹಾಯ ಮಾಡಲು ಮುಂದೆ ಬರಬೇಕು ಎಂಬ ಸಂದೇಶವನ್ನು ಸರ್ಕಾರ ರವಾನಿಸಿದೆ.
ರಸ್ತೆ ಅಪಘಾತದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರೆ ₹25,000 ಬಹುಮಾನ
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…