ರಸ್ತೆ ಸಂಚಾರ ಗಣತಿ ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸಲು ಮನವಿ

ಬೀದರ.14.ಫೆಬ್ರುವರಿ.25:-ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ 2025ನೇ ಸಾಲಿಗೆ ಓಡಾಡುವ ವಾಹನಗಳ ರಸ್ತೆ ಸಂಚಾರ ಗಣತಿಯನ್ನು ಇದೇ ಫೆಬ್ರವರಿ 17 ರ ಬೆಳಿಗ್ಗೆ 6 ಗಂಟೆಯಿಂದ ಫೆಬ್ರವರಿ 24ರ ಬೆಳಿಗ್ಗೆ.


     ಈ ಗಣತಿಯಿಂದ ಸಂಗ್ರಹಿಸಿದ ಮಾಹಿತಿಯಿಂದ ಸರ್ಕಾರಕ್ಕೆ ರಸ್ತೆಗಳ ಸಂಚಾರ ಸಾಂದ್ರತೆ, ಸಂಚಾರ ತೀವ್ರತೆ ಕಂಡುಹಿಡಿಯುವುದಕ್ಕೆ ರಸ್ತೆಗಳ ಅಗಲತೆ ನಿರ್ಧರಿಸಲು, ರಸ್ತೆಗಳನ್ನು ಮೇಲ್ದರ್ಜೇಗೇರಿಸಲು ಹಾಗೂ ರಸ್ತೆಗಳ ಸ್ಥಿತಿಗತಿ ಸುಧಾರಿಸಲು ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

6 ಗಂಟೆಯವರೆಗೆ ಸತತವಾಗಿ 7 ದಿನಗಳ ಕಾಲ ನಡೆಯಲಿರುವುದರಿಂದ ವಾಹನ ಚಾಲಕರು ಮತ್ತು ಸಾರ್ವಜನಿಕರು ತಮ್ಮ ವಾಹನಗಳನ್ನು ನಿಧಾನವಾಗಿ ಚಲಿಸಿ ಈ ಗಣತಿ ಕಾರ್ಯಕ್ಕೆ ಸಹಕರಿಸಬೇಕೆಂದು ಬೀದರ ಲೋಕೋಪಯೋಗಿ ಇಲಾಖೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…

28 minutes ago

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ: ಪ್ರಗತಿ ಪರಿಶೀಲನಾ ಸಭೆ

ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…

32 minutes ago

ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧನಿದ್ದರೇ ಮಾತ್ರ ವ್ಯಾಪಾರದಲ್ಲಿ ಯಶಸ್ಸು – ಸಿದ್ದಣ್ಣ

ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…

37 minutes ago

ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವ

ರಾಯಚೂರು.13.ಆಗಸ್ಟ್.25: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ,…

42 minutes ago

ಸ್ಟಡಿ ಅಬ್ರಾಡ್ -2025 ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಗಸ್ಟ್ 17ರಂದು ಮಾಹಿತಿ ಕಾರ್ಯಗಾರ.

ರಾಯಚೂರು.13.ಆಗಸ್ಟ.25: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶವನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್…

46 minutes ago

ಅಗ್ನಿವೀರ್ ಸೇನಾ ಭರ್ತಿ: 6ನೇ ದಿನಕ್ಕೆ 779 ಅಭ್ಯರ್ಥಿಗಳು ಭಾಗಿ

ರಾಯಚೂದು.13.ಆಗಸ್ಟ್.25:- ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು…

2 hours ago