ರಾಜಸ್ಥಾನದ 7 ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ 5 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಕಾಂಗ್ರೆಸ್ ಒಂದು ಸ್ಥಾನದಲ್ಲಿ ಯಶಸ್ವಿಯಾಗಿದೆ. ಜುಂಜುನು, ರಾಮಗಢ, ದಿಯೋಲಿ-ಉನಿಯಾರಾ, ಖಿನ್ವಸರ್ ಮತ್ತು ಸಲುಂಭರ್ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದರೆ, ಕಾಂಗ್ರೆಸ್ ದೌಸಾ ಸ್ಥಾನವನ್ನು ಮಾತ್ರ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬುಡಕಟ್ಟು ಪ್ರದೇಶದ ಚೌರಾಸಿ ಕ್ಷೇತ್ರದಲ್ಲಿ ಭಾರತ ಆದಿವಾಸಿ ಪಕ್ಷದ ಅಭ್ಯರ್ಥಿ ಗೆಲುವು ದಾಖಲಿಸಿದ್ದಾರೆ. ಎಲ್ಲ ಏಳು ಸ್ಥಾನಗಳ ಪೈಕಿ ಜುಂಜುನು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಂದ್ರ ಭಂಬು ಅವರು ಕಾಂಗ್ರೆಸ್‌ನ ಅಮಿತ್ ಓಲಾ ಅವರನ್ನು 42 ಸಾವಿರದ 848 ಮತಗಳಿಂದ ಸೋಲಿಸಿದರು.
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…