ಬೆಂಗಳೂರು.29.05.25:- ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ದಿನದಿಂದ ಹೆಚ್ಚಾಗಿತಿದೇ ಇಂದು 40 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ 211 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 126 ಸಕ್ರಿಯ ಪ್ರಕರಣಗಳು ಇವೆ.
ಇಂದು 14 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು 395 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.
ಪಾಸಿಟಿವಿಟಿ ದರ ಶೇಕಡ 10.12ರಷ್ಟು ಇದೆ.
ಇಬ್ಬರು ಆಸ್ಪತ್ರೆಯಲ್ಲಿದ್ದು, 38 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…