ಹೊಸ ಸರ್ಕಾರಿ ಮಹಿಳಾ ಪದವಿ ಕಾಲೇಜು ಸ್ಥಾಪನೆ ಮಾಡಲಾಗುವದು.

====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================

ಬೆಂಗಳೂರು.07.ಮಾರ್ಚ.25:- ರಾಜ್ಯದ ಮುಖ್ಯಮಂತ್ರಿಯಾದ ಮಾನ್ಯ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಿಕ್ಕಿದ್ದೇನು? ಎಂಬುದರ ಮಾಹಿತಿ ಇಲ್ಲಿದೆ.

ಪ್ರಸ್ತುತ 250 ಮೌಲಾನಾ ಅಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆಗಳ ಮಾದರಿಯಲ್ಲಿ ₹500 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ.

ಪ್ರಸಕ್ತ ಸಾಲಿನಲ್ಲಿ ₹100 ಕೋಟಿ ಅನುದಾನ.

ಆಯ್ದ 100 ಉರ್ದು ಮಾಧ್ಯಮದ ಶಾಲೆಗಳನ್ನು ಮೌಲಾನಾ ಆಜಾದ್‌ ಪಬ್ಲಿಕ್‌ ಶಾಲೆಗಳನ್ನಾಗಿ ಉನ್ನತೀಕರಿಸಲು ₹100 ಕೋಟಿ.

ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಅಗತ್ಯ ಮೂಲಸೌಕರ್ಯಗಳಿಗಾಗಿ ₹1 ಸಾವಿರ ಕೋಟಿ ಅನುದಾನ.

ಮದರಸಾಗಳಲ್ಲಿನ ವಿದ್ಯಾರ್ಥಿಗಳು NIOS ಮೂಲಕ SSLC ಪರೀಕ್ಷೆ ಬರೆಯಲು ಸಿದ್ದತೆಗೆ ನೆರವು.

ವಕ್ಪ್ ಸಂಸ್ಥೆ ಆಸ್ತಿಗಳ ದುರಸ್ತಿ, ಜೀರ್ಣೋದ್ಧಾರ ಮತ್ತು ಖಬರಸ್ತಾನಗಳಲ್ಲಿ ಮೂಲಸೌಕರ್ಯ ಹಾಗೂ ಆಸ್ತಿಗಳ ಸಂರಕ್ಷಣೆಗಾಗಿ ₹ 150 ಕೋಟಿ.

ರಾಜ್ಯದಲ್ಲಿರುವ ಗುರುದ್ವಾರಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ₹2 ಕೋಟಿ ಅನುದಾನ.

169 ವಸತಿ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 25 ಸಾವಿರ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ.

ಸ್ವಯಂಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹಗಳ ವೆಚ್ಚಗಳಿಗೆ ಪ್ರತಿ ಜೋಡಿಗೆ ₹50 ಸಾವಿರ ಸಹಾಯಧನ.

ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿ ಸ್ಥಾಪನೆ ಹಾಗೂ ಮಹಾಭೋಧಿ ಅಧ್ಯಯನ ಕೇಂದ್ರದ ಹಳೆಯ ಗ್ರಂಥಾಲಯ ₹1 ಕೋಟಿ ವೆಚ್ಚದಲ್ಲಿ ಡಿಜಿಟಲೀಕರಣ

ಅಲ್ಪಸಂಖ್ಯಾತ ಮಹಿಳೆಯರಿಗಾಗಿ 16 ಹೊಸ ಮಹಿಳಾ ಕಾಲೇಜುಗಳ ಸ್ಥಾಪನೆ.

ಜೈನ, ಬೌದ್ಧ ಹಾಗೂ ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ₹100 ಕೋಟಿ ಅನುದಾನ

ಕ್ರಿಶ್ಚಿಯನ್‌ ಸಮುದಾಯ ಅಭಿವೃದ್ಧಿಗಾಗಿ ₹250 ಕೋಟಿ ಅನುದಾನ.

ಜೈನ ಅರ್ಚಕರು, ಸಿಖ್ಖ್‌ ಮುಖ್ಯಗ್ರಂಥಿಗಳು, ಮಸೀದಿಗಳ ಪೇಷ್‌ ಇಮಾಮ್‌ಗಳ ಮಾಸಿಕ ಗೌರವಧನ ₹6 ಸಾವಿರಗಳಿಗೆ ಹೆಚ್ಚಳ. ಸಿಖ್ಖ್‌ ಸಹಾಯಕ ಗ್ರಂಥಿಗಳು ಹಾಗೂ ಮೋಝಿನ್ ಗಳ ಮಾಸಿಕ ಗೌರವಧನ ₹5‌ ಸಾವಿರಕ್ಕೆ ಹೆಚ್ಚಳ.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಶೇ. 50 ಪ್ರವೇಶ ಶುಲ್ಕ ಮರುಪಾವತಿಗೆ ಕ್ರಮ.

ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ ₹30 ಲಕ್ಷಕ್ಕೆ ಹೆಚ್ಚಳ.

====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================

prajaprabhat

Recent Posts

ಪತ್ರಕರ್ತರಿಗೆ ಮೀಡಿಯಾ ಕಿಟ್‍’ಗೆ ಅರ್ಜಿ ಆಹ್ವಾನ.

ಬೆಂಗಳೂರು.13.ಆಗಸ್ಟ್.25:-2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ "ಮೀಡಿಯಾ ಕಿಟ್"  ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು…

23 minutes ago

ಅರಣ್ಯ ವೀಕ್ಷಕ ಹುದ್ದೆಗಳು ಭರ್ತಿ: ಸಚಿವ ಈಶ್ವರ್ ಖಂಡ್ರೆ ಘೋಷಣೆ.!

ಬೆಂಗಳೂರು.13.ಆಗಸ್ಟ್.25:- ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳು ಶೀಘ್ರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ…

3 hours ago

ಮಹಾನಾಯಕ ಅಂಬೇಡ್ಕರ್ ಸೇನೆ ಅಧ್ಯಕ್ಷ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಬಳ್ಳಾಪುರ.13.ಆಗಸ್ಟ್.25:- ಇಂದು ನಗರದಲ್ಲಿ ಮಹಾನಾಯಕ ಅಂಬೇಡ್ಕರ್ ಸೇನೆ ಅಧ್ಯಕ್ಷ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು ದಲಿತ ನಾಯಕ ಹಾಗೂ ಮಾಜಿ ಶಾಸಕ…

3 hours ago

ಭಾರತೀಯ ಗ್ರಂಥಾಲಯ ಪಿತಾಮಹರನ್ನು ಸ್ಮರಿಸಿದ ಗ್ರಂಥಪಾಲಕರು

ಕೊಪ್ಪಳ.13.ಆಗಸ್ಟ್ 25 : ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿನ ಎನ್.ಜಿ.ಓ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರೀಡಿಂಗ್ ಸೆಂಟರ್, ಮುಖ್ಯಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಮಂಗಳವಾರ…

5 hours ago

ವಿದೇಶಿ ಶಿಕ್ಷಣಕ್ಕೆ ಸ್ಟಡಿ ಅಬ್ರಾಡ್ ಕಾರ್ಯಕ್ರಮ: ಭಾಗವಹಿಸಲು ನೋಂದಾಯಿಸಿ.(STUDY ABROAD)

ಕೊಪ್ಪಳ.13.ಆಗಸ್ಟ್.25: ವಿದೇಶಿ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ `ಸ್ಟಡಿ ಅಬ್ರಾಡ್' ಕಾರ್ಯಕ್ರಮಕ್ಕೆ ಭಾಗವಹಿಸಲಿಚ್ಛೀಸುವ ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಗಳು…

5 hours ago

ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ‘DJ’ ನಿಷೇಧ: ಸರ್ಕಾರ ಆದೇಶ

ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ  ಮುಂಜಾಗ್ರತಾ ಕ್ರಮವಾಗಿ…

6 hours ago