ರಾಜ್ಯದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ.!

ಬೆಂಗಳೂರು.02.ಫೆ.25 :- ರಾಜ್ಯದಲ್ಲಿ ಪ್ರತೀ ಜಿಲ್ಲೆಗೆ ಒಂದು ವಿಶ್ವವಿದ್ಯಾಲಯ.

ರಾಯಚೂರು ವಿಶ್ವವಿದ್ಯಾನಿಲಯವನ್ನು ಈಗ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣಗೊಳಿಸಲಾಗಿದೆ.

ಈಗ ಈ ಕುರಿತಾಗಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಅಧಿನಿಯಮ, 2024ಕ್ಕೆ ರಾಜ್ಯಪಾಲರ ಅನುಮೋದನೆ ದೊರಕಿದ್ದು, ರಾಯಚೂರು ವಿಶ್ವವಿದ್ಯಾನಿಲಯವನ್ನು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಯಚೂರು ವಿಶ್ವವಿದ್ಯಾಲಯವನ್ನು 2021 ರಲ್ಲಿ ಕರ್ನಾಟಕ ರಾಜ್ಯದ ಕಾಯಿದೆಯ ಮೂಲಕ ಸ್ಥಾಪಿಸಲಾಯಿತು.ಹಿಂದೆ ಇದು ಕಲಬುರಗಿಯ ಗುಲ್ಬರ್ಗ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರವಾಗಿತ್ತು.ಯಾದಗಿರಿ ಮತ್ತು ರಾಯಚೂರು ಜಿಲ್ಲೆಯ ಕಾಲೇಜುಗಳು ಮತ್ತು ಸ್ನಾತಕೋತ್ತರ ಕೇಂದ್ರಗಳು ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಸೇರಿವೆ. ರಾಯಚೂರು ಜಿಲ್ಲೆಯ ಯರಗೇರಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 167 ರಲ್ಲಿದೆ. ಇದು ಪರ್ವತಗಳು ಮತ್ತು ಅರಣ್ಯದಿಂದ ಆವೃತವಾಗಿದೆ.

prajaprabhat

Recent Posts

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

37 minutes ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

44 minutes ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

2 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

11 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

14 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

14 hours ago