Home » ಲೈವ್ ನ್ಯೂಸ್ » ರಾಜ್ಯದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ

ರಾಜ್ಯದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ

Facebook
X
WhatsApp
Telegram

ಬೆಂಗಳೂರು.05.ಜನವರಿ.26: 2025-26 ನೇ ಸಾಲಿನಲ್ಲಿ ರಾಜ್ಯದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಸಂಬಂಧಿತ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮ ಆಡಳಿತ ಅಧಿಕಾರಿ (Village Administrative Officer – VAO) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತು ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಲ್ಲಿ 2025-26 ನೇ ಸಾಲಿನಲ್ಲಿ 500 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆಯು ಸಹಮತಿ ನೀಡಿರುತ್ತದೆ.

ಆದ್ದರಿಂದ ಈ ಕುರಿತು ಪರಿಶೀಲಿಸಿ, ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ಗ್ರಾಮ ಆಡಳಿತ ಅಧಿಕಾರಿ ವೃಂದಕ್ಕೆ ಸಂಬಂಧಿಸಿದಂತೆ ಕೆಳಕಂಡ ಅಂಶಗಳಿಗೆ ಜಿಲ್ಲಾವಾರು ಮಾಹಿತಿಯನ್ನು ದಿನಾಂಕ :07.01.2026 ಸಲ್ಲಿಸುವಂತೆ ಕೋರಲು ನಿರ್ದೇಶಿಸಲಾಗಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology