Categories: ದೇಶ

ರಾಜ್ಯದಲ್ಲಿ ಪಟ್ಟಾ ಜಮೀನು ಅರಣ್ಯ ಹಕ್ಕು ಕಾಯಿದೆ ಯಡಿ ಅರ್ಜಿ ಸಲ್ಲಿಸಿದ್ದವರಿಗೆ ಬಿಗ್ ಶಾಕ್

ಬೆoಗಳೂರು: 02.ಫೆ.25:- ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಹಾಕಿದ್ದರೆ ಪರಿಶೀಲಿಸಿ ಕೈಬಿಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.

ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಹ ಫಲಾನುಭವಿಗಳಿಗೆ ಅಂದರೆ 2005ರ ಡಿಸೆಂಬರ್ 13ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಬಳಸುತ್ತಿರುವ ಮತ್ತು ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಅನ್ಯಾಯವಾಗದಂತೆ ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ತಿಳಿಸಿದ್ದಾರೆ.

ರೈತರು ಪ್ರಕೃತಿ ವಿಕೋಪದಿಂದ ತತ್ತರಿಸಿದ್ದು, ಸಾಲದ ಹೊರೆ ತಾಳದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಕೃಷಿ ಸಾಲ ಮನ್ನಾ ಬಗ್ಗೆ ಈ ಬಜೆಟ್‌ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ. ಬಜೆಟ್‌ನಲ್ಲಿ ಬಿಜೆಪಿ ಮತ್ತು ಎನ್.ಡಿ.ಎ.ಯೇತರ ರಾಜ್ಯಗಳಿಗೆ ಘೋರ ಅನ್ಯಾಯ ಮಾಡಲಾಗಿದೆ.

ಒಕ್ಕೂಟ ವ್ಯವಸ್ಥೆಯ ಭಾರತದಲ್ಲಿ ಇಂತಹ ತಾರತಮ್ಯ ಸರ್ವತಾ ಸಮರ್ಥನಿಯವಲ್ಲ. ಇಂತಹ ಒಂದು ಕೆಟ್ಟ ಸಂಪ್ರದಾಯಕ್ಕೆ ಬಜೆಟ್ ನಾಂದಿ ಹಾಡಿದೆ. ಕರ್ನಾಟಕದ ನಿರೀಕ್ಷೆಗಳೂ ಹುಸಿಯಾಗಿವೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರ

ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿರುವವರಿಂದ ತಮಗಾಗಲೀ, ತಮ್ಮ ಕುಟುಂಬದ ಸದಸ್ಯರಿಗಾಗಲೀ 2005ರ ಡಿಸೆಂಬರ್ 13ಕ್ಕೆ ಮೊದಲು ಅರಣ್ಯ ಮತ್ತು ಪಟ್ಟಾ ಜಮೀನು ಸೇರಿದಂತೆ 3 ಎಕರೆಗಿಂತ ಹಚ್ಚು ಜಮೀನು ಇರಲಿಲ್ಲ ಎಂಬ ಬಗ್ಗೆ ಸ್ವಯಂ ಘೋಷಣೆ (ಡಿಕ್ಲರೇಷನ್) ಬರೆಸಿಕೊಳ್ಳಲು ಮತ್ತು ‘ನಮೂನೆ-ಎ’ಯಲ್ಲಿರುವ ಅಂಶಗಳನ್ನು ಕಡ್ಡಾಯವಾಗಿ ಮತ್ತು ನಿಯಮಾನುಸಾರ ಪರಿಶೀಲಿಸಲು ಹಾಗೂ ತಪ್ಪು/ಸುಳ್ಳು ಮಾಹಿತಿ ಒದಗಿಸಿ ಕ್ಲೇಮ್ ಅರ್ಜಿ ಸಲ್ಲಿಸಿರುವವರನ್ನು ಅರಣ್ಯಹಕ್ಕು ಕಾಯಿದೆ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲು ಸೂಚಿಸಿದ್ದಾರೆ.

prajaprabhat

Share
Published by
prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

2 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

2 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

3 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

3 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

4 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

13 hours ago