ಕಲಬುರಗಿ.12.ಫೆ.25:- ರಾಜ್ಯದಲ್ಲಿ ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ಬದಲಾವನೆ ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾಹಿತಿ ನೀಡಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು ಪ್ರತಿಯೊಂದೂ ರಾಜ್ಯಗಳಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುತ್ತಿದ್ದೇವೆ,ಉಳಿದ ರಾಜ್ಯಗಳಲ್ಲಿ ಕೂಡ ಬದಲಾವಣೆ ಮಾಡುತ್ತೇವೆ .
ಇನ್ನೆರಡು ದಿನದಲ್ಲಿ ಮತ್ತೆರಡು ಸ್ಟೇಟ್ ನಲ್ಲಿ ಬದಲಾವಣೆ ಮಾಡುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಭಾರೀ ಸುದ್ದಿಯಲ್ಲಿದ್ದಾಗಲೆ, ರಾಜ್ಯ ಕಾಂಗ್ರೆಸ್ ವಲಯದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
ಈ ಹೊತ್ತಿನಲ್ಲಿ ನಡೆದ ಡಿನ್ನರ್ ಪಾಲಿಟಿಕ್ಸ್ ಬಣ ರಾಜಕೀಯವನ್ನು ಮತ್ತೋಂದು ಆಯಾಮಕ್ಕೆ ತಿರುಗಿಸಿತ್ತು, ಎಲ್ಲವೂ ರಂಪ ರಾಮಾಯಣ ಆಗುತ್ತಿದ್ದ ಹೊತ್ತಿಲ್ಲಿ ಮದ್ಯ ಪ್ರವೇಶಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಲ್ಲರನ್ನು ಬಾಯಿಮುಚ್ಚಿಸುವ ಕೆಲಸ ಮಾಡಿದ್ದಾರು.
ಇದದ ಬಳಿಕ ಗೃಹ ಸಚಿವ ಜಿ ಪರಮೇಶ್ವರ್ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಬೇಟಿಮಾಡಿರುವುದು ಹಲವು ರಾಜಕೀಯಕ್ಕೆ ಕಾರಣವಾಗಿತ್ತು, ಈ ಬಗ್ಗೆ ಸ್ಪಷ್ಟನೆ ನೀಡಿರುವ ಪರಮೇಶ್ವರ್ ನಾನು ಯಾವುದೇ ರಾಜಕೀಯ ವಿಚಾರ ಚರ್ಚೆ ಮಾಡಿಲ್ಲ ಎಂದು ಹೇಳಿದ್ದಾರೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…