10/06/2025 3:02 PM

Translate Language

Home » ಲೈವ್ ನ್ಯೂಸ್ » ರಾಜ್ಯದಲ್ಲಿ 7 ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆ ರಾಜ್ಯ ಸರ್ಕಾರ.!

ರಾಜ್ಯದಲ್ಲಿ 7 ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆ ರಾಜ್ಯ ಸರ್ಕಾರ.!

Facebook
X
WhatsApp
Telegram

ಬೆಂಗಳೂರು.26.ಫೆ.25:- ರಾಜ್ಯದಲ್ಲಿ ವಿದ್ಯಾರ್ಥಿಯ ಭವಿಷ್ಯ ರೂಪಿಸಲು 7 ಕೌಶಲ್ಯ ತರಬೇತಿ ಕೇಂದ್ರಗಳು ತಲೆ ಎತ್ತಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಹೇಳಿದ್ದಾರೆ.

ರಾಜ್ಯದಲ್ಲಿ ವಿದ್ಯಾರ್ಥಿಯ ಹಿತದೃಷ್ಟಿಯಿಂದ ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆ ರಾಜ್ಯ ಸರ್ಕಾರ ಮುಂದಾಗಿದೆ.ಈ ಕುರಿತು ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ.ಸುಧಾಕರ್.

ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯವಾಗುವ ನಿಟ್ಟಿನಲ್ಲಿ ವಿವಿಧ ಕೈಗಾರಿಕೆಗಳು, ಕಂಪನಿಗಳು, ವಿದೇಶಿ ವಿವಿಗಳೊಂದಿಗೆ ವಿವಿಧ ಉದ್ದೇಶಗಳಿಗೆ ಸುಮಾರು 20 ಒಡಂಬಡಿಕೆಗಳನ್ನು ಮಾಡಿಕೊಂಡಿದ್ದೇವೆ.

ಮುಂದುವರೆದ ಭಾಗವಾಗಿ ವಿಶ್ವಬ್ಯಾಂಕ್ ನೆರವಿನಲ್ಲಿ ರಾಜ್ಯದ ಏಳೆಂಟು ಕಡೆ ಸೆಂಟರ್ಸ್ ಆಫ್ ಎಕ್ಸಲೆನ್ಸ್ ಸ್ಥಾಪಿಸುವ ಮಹತ್ವದ ಯೋಜನೆ ರೂಪಿಸಲಾಗಿದೆ. ಜೂನ್ ವೇಳೆಗೆ ಅನುಮೋದನೆ ಸಿಗುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!