ರಾಜ್ಯದ ಅತಿಥಿ ಉಪನ್ಯಾಸಕರ: ಫೆಬ್ರವರಿ ತಿಂಗಳ `ಗೌರವಧನ’ ಬಿಡುಗಡೆ.!

ಬೆಂಗಳೂರು : 2024-25 ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಫೆಬ್ರವರಿ- 2025 ರ ಮಾಹೆಯ ಗೌರವಧನ ಪಾವತಿಸಲು ಕೊರತೆ ಆಗಿರುವ ಅನುದಾನ ಬಿಡುಗಡೆ ಮಾಡುವ ಬಗ್ಗೆ.

2024-25 ನೇ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಫೆಬ್ರವರಿ-2025 ರ ಮಾಹೆವರೆಗಿನ ಗೌರವಧನ ಪಾವತಿಗಾಗಿ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ.

ಪ್ರಸ್ತುತ 12 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳು ಫೆಬ್ರವರಿ-2025 ರ ಮಾಹೆಯ ಗೌರವಧನ ಪಾವತಿಸಲು ಕೊರತೆ ಆಗಿರುವ ಅನುದಾನ ಬಿಡುಗಡೆ ಮಾಡಬೇಕೆಂದು ಮನವಿ ಸಲ್ಲಿಸಿರುತ್ತಾರೆ. ಅದರಂತೆ ಅನುದಾನ ಬಿಡುಗಡೆ ಮಾಡಲು ಈ ಆದೇಶ

ಆದೇಶ ಸಂಖ್ಯೆ: ಕಾಶಿಇ/ಆಯವ್ಯಯ/ಉಗೌಧ/06/2024-25, ಬೆಂಗಳೂರು, ದಿನಾಂಕ: 05.03.2025.

2024-25 ನೇ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಗೌರವಧನ ಪಾವತಿಸಲು ಲೆ ಶೀ 2202-03-103-2-01 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು 324 ಅತಿಥಿ ಉಪನ್ಯಾಸಕರ ಗೌರವಧನ ರಡಿಯಲ್ಲಿ ಫೆಬ್ರವರಿ-2025 ರ ಮಾಹೆಯ ಗೌರವಧನ ಪಾವತಿಸಲು ಕೊರತೆ ಆಗಿರುವ ರೂ.2,37,417/- (ಎರಡು ಲಕ್ಷದ ಮೂವತ್ತೇಳು ಸಾವಿರದ ನಾಲ್ಕು ನೂರು ಹದಿನೇಳು ಮಾತ್ರ) ಗಳನ್ನು ಆದೇಶಕ್ಕೆ ಲಗತ್ತಿಸಿರುವ ಅನುಬಂಧದಲ್ಲಿರುವ ವಿವರಗಳಂತೆ ಸಂಬಂಧಪಟ್ಟ ಪ್ರಾಂಶುಪಾಲರುಗಳಿಗೆ ಬಿಡುಗಡೆ ಮಾಡಿ ನಿಯಮಾನುಸಾರ ಬಳಕೆ ಮಾಡಲು ಅನುಮತಿ ನೀಡಲಾಗಿದೆ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

4 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

4 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

4 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

4 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

4 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

4 hours ago