15/06/2025 9:44 AM

Translate Language

Home » ಲೈವ್ ನ್ಯೂಸ್ » ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದಿ.

ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದಿ.

Facebook
X
WhatsApp
Telegram

ಬೆಂಗಳೂರು: ಕರ್ನಾಟಕ ರಾಜ್ಯದ್ಯಂತ್ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗದ ಸುದ್ದಿ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 9,871 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಲಾಗಿದೆ.

ಈ ಸುದ್ದಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು  ಸೇವೆಗಳು ರವರ ಪ್ರಸ್ತಾವನೆಯಲ್ಲಿ ಈ ಕೆಳಕಂಡ ವಿವಿಧ ವೃಂದಗಳ ಅರೆ ವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆಡಳಿತಾತ್ಮಕ ಅನುಮತಿ ನೀಡುವಂತೆ ಹಾಗೂ ನರ ನೇಮಕಾತಿ ಮೂಲಕ ಅನುಮತಿ ನೀಡಿ ಭರ್ತಿ ಮಾಡುವವರೆಗೆ ಅಥವಾ ಒಂದು ವರ್ಷದ ಅವಧಿಗೆ ಸದರಿ ಖಾಲಿ ಹುದ್ದೆಗಳನ್ನು ಗುತ್ತಿಗೆ | ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ ಎಂದಿದ್ದಾರೆ.

ಈ  ಮೂಲಕ ಭರ್ತಿ ಮಾಡಲು ಆಡಳಿತಾತ್ಮಕ ಅನುಮತಿ ನೀಡುವಂತೆ ಹಾಗೂ ನರ ನೇಮಕಾತಿ ಮೂಲಕ ಅನುಮತಿ ನೀಡಿ ಭರ್ತಿ ಮಾಡುವವರೆಗೆ ಅಥವಾ ಒಂದು ವರ್ಷದ ಅವಧಿಗೆ ಸದರಿ ಖಾಲಿ ಹುದ್ದೆಗಳನ್ನು ಗುತ್ತಿಗೆ  ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ ಎಂದಿದ್ದಾರೆ.

Source: www.prajaprabhat.com

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!