ಬೆಂಗಳೂರು: ಕರ್ನಾಟಕ ರಾಜ್ಯದ್ಯಂತ್ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗದ ಸುದ್ದಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 9,871 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಲಾಗಿದೆ.
ಈ ಸುದ್ದಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೇವೆಗಳು ರವರ ಪ್ರಸ್ತಾವನೆಯಲ್ಲಿ ಈ ಕೆಳಕಂಡ ವಿವಿಧ ವೃಂದಗಳ ಅರೆ ವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆಡಳಿತಾತ್ಮಕ ಅನುಮತಿ ನೀಡುವಂತೆ ಹಾಗೂ ನರ ನೇಮಕಾತಿ ಮೂಲಕ ಅನುಮತಿ ನೀಡಿ ಭರ್ತಿ ಮಾಡುವವರೆಗೆ ಅಥವಾ ಒಂದು ವರ್ಷದ ಅವಧಿಗೆ ಸದರಿ ಖಾಲಿ ಹುದ್ದೆಗಳನ್ನು ಗುತ್ತಿಗೆ | ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ ಎಂದಿದ್ದಾರೆ.
ಈ ಮೂಲಕ ಭರ್ತಿ ಮಾಡಲು ಆಡಳಿತಾತ್ಮಕ ಅನುಮತಿ ನೀಡುವಂತೆ ಹಾಗೂ ನರ ನೇಮಕಾತಿ ಮೂಲಕ ಅನುಮತಿ ನೀಡಿ ಭರ್ತಿ ಮಾಡುವವರೆಗೆ ಅಥವಾ ಒಂದು ವರ್ಷದ ಅವಧಿಗೆ ಸದರಿ ಖಾಲಿ ಹುದ್ದೆಗಳನ್ನು ಗುತ್ತಿಗೆ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ ಎಂದಿದ್ದಾರೆ.
Source: www.prajaprabhat.com
ಬೀದರ.14.ಜೂನ್.25:- ಬೀದರ ತೋಟಗಾರಿಕೆ ಮಹಾವಿದ್ಯಾಲಯ, ರಿವರ್ಡ ಯೋಜನೆ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ ಬೀದರ, ರಾಷ್ಟ್ರೀಯ ಪರೀಕ್ಷೆ ಮತ್ತು ಅಂಶಶೋಧನಾ ಪ್ರಯೋಗಾಲಯಗಳ…
ಬೀದರ.14.ಜೂನ್.25:-ದಿನಾಂಕ: 15-06-2025 ರಿಂದ 17-06-2025 ರವರೆಗೆ ಸಿ.ಆರ್.ಪಿ/ಬಿ.ಆರ್.ಪಿ/ಇ.ಸಿ.ಓ/ತಾಂತ್ರಿಕ ಸಹಾಯಕರು ಪ್ರಾಥಮಿಕ ಮತ್ತು ಪ್ರೌಢ ವಿಭಾಗಗಳಿಗೆ ಹಾಗೂ ಗ್ರೂಪ್-ಬಿ ವೃಂದದ ಸಮನಾಂತರ…
ಹೊಸ ದೆಹಲಿ.14.ಜೂನ್.25:- UGC NET 2025 ಪರೀಕ್ಷೆಯನ್ನು ಜೂನ್ 25 ರಿಂದ ಜೂನ್ 29, 2025 ರವರೆಗೆ ದೇಶಾದ್ಯಂತ ವಿವಿಧ…
ಕೊಪ್ಪಳ. ಜೂನ್. 14.( ಕರ್ನಾಟಕ ವಾರ್ತೆ):- ಕಾನೂನು. ನ್ಯಾಯ. ಮಾನವ ಹಕ್ಕುಗಳು. ಸಂಸದೀಯ ವ್ಯವಹಾರ. ಶಾಸನ ರಚನೆ ಹಾಗೂ ಪ್ರವಾಸೋದ್ಯಮ…
ನೆದರ್ಲ್ಯಾಂಡ್ಸ್ನ ಆಮ್ಸ್ಟೆಲ್ವೀನ್ನಲ್ಲಿರುವ ವ್ಯಾಗೆನರ್ ಹಾಕಿ ಕ್ರೀಡಾಂಗಣದಲ್ಲಿ ನಿನ್ನೆ ಸಂಜೆ ನಡೆದ ಎಫ್ಐಎಚ್ ಹಾಕಿ ಪ್ರೊ ಲೀಗ್ನಲ್ಲಿ ಭಾರತ ತಂಡವು ಅರ್ಜೆಂಟೀನಾ…
ನಿನ್ನೆ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ, ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್ನ 2ನೇ ದಿನದ ಅಂತ್ಯಕ್ಕೆ…