ಬೆಂಗಳೂರು.26.ಜುಲೈ.25:- ರಾಜ್ಯ ಸರ್ಕಾರ ಇನ್ಮುಂದೆ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮಂಡಳಿಯಿಂದ ಈ ಯೋಜನೆ ಜಾರಿಗೆ ತಂದಿದೆ. ರಾಜ್ಯಾದ್ಯಂತ ಕಾರ್ಮಿಕರಿಗೆ ವೈದ್ಯಕೀಯ ವೆಚ್ಚ ಸಹಾಯಧನವನ್ನು ಪಡೆಯಬಹುದು. ಹೃದಯ ಸಂಬಂಧಿ ಖಾಯಿಲೆ, ಕಿಡ್ನಿ ಜೊಡಣೆ, ಕ್ಯಾನ್ಸರ್ ಸೇರಿದಂತೆ ಹಲವು ಖಾಯಿಲೆಗಳ ಚಿಕಿತ್ಸೆಗೆ ಸಹಾಯಧನವನ್ನು ನೀಡಲಾಗುತ್ತದೆ.
ಈ ಸೌಲಭ್ಯ ಪಡೆಯಲು ಸಲ್ಲಿಸಬೇಕಾದ ಅಗತ್ಯ ದಾಖಲೆಗಳು
ಮಂಡಳಿಯಿಂದ ನೀಡಿರುವ ಗುರುತಿನ ಚೀಟಿ
ನಮೂನೆ 22A ಆಸ್ಪತ್ರೆಯಿಂದ ಭರ್ತಿ ಮಾಡಿದ ಅರ್ಜಿ
ರೇಷನ್ ಕಾರ್ಡ್ ಪ್ರತಿ
ಬ್ಯಾಂಕ್ ಪಾಸ್ ಬುಕ್ ಪ್ರತಿ
ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ
ಆಸ್ಪತ್ರೆಯ ಚಿಲ್ಲುಗಳು ( ದಾಖಲಾತಿ ಮತ್ತು ಡಿಸ್ಟಾರ್ಜ್ ದಿನಾಂಕ ಹಾಗೂ ಚಿಕಿತ್ಸಾ ವಿವರಗಳನ್ನು ಒಳಗೊಂಡಿರಬೇಕು )
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…