2025-26ನೇ ಸಾಲಿನ ಸಂಪೂರ್ಣ ಗ್ರಾಮ ಪಂಚಾಯತಿ ಆಸ್ತಿ ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿಸಲು ಕೊನೆಯ ದಿನಾಂಕ 30-06- 2025, ತಕ್ಷಣವೇ ಪಾವತಿಸಿ ಮತ್ತು ಸೌಲಭ್ಯ ಸದ್ಭಳಕೆ ಮಾಡಿಕೊಳ್ಳಿ. ತೆರಿಗೆಯನ್ನು ಜೂನ್ 30 ರೊಳಗೆ ಪಾವತಿಸಿ ಶೇ 5% ರಷ್ಟು ರಿಯಾಯಿತಿ ಪಡೆಯಬಹುದು.
ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿಸಲು ಕೊನೆಯ ದಿನಾಂಕ 30-06- 2025, ತಕ್ಷಣವೇ ಪಾವತಿಸಿ ಮತ್ತು ಸೌಲಭ್ಯ ಸದ್ಭಳಕೆ ಮಾಡಿಕೊಳ್ಳಿ.
2025-26ನೇ ಸಾಲಿನ ಸ೦ಪೂರ್ಣ ಅಸ್ತಿ ತೆರಿಗೆಯನ್ನು ದಿನಾ೦ಕ 30.06.2025ರೊಳಗೆ ಪಾವತಿಸಿ, ಮತ್ತು ಪಡೆಯಿರಿ ಶೇ. 5ರಷ್ಟುರಿಯಾಯಿತಿ ಪಡೆಯಬಹುದು.
ನಿಮ್ಮ ಮೊಬೈಲ್ ಯುಪಿಐ ಮೂಲಕ ಅಥವಾ http://bsk.karnatak.gov.in đ ಮೂಲಕ ಆಸ್ತಿ ತೆರಿಗೆ ಪಾವತಿಸಬಹುದು, ಯಾವುದೇ ಮಾಹಿತಿ, ಅಥವಾ ಕು೦ದುಕೊರತೆಗಳಿಗಾಗಿ ಪ೦ಚಮಿತ್ರ ಸಹಾಯವಾಣಿ 8277506000
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…