ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಬಡ್ತಿ: ಇಲಾಖೆಯಿಂದ ಮಹತ್ವದ ಸಭೆಗೆ ನಿರ್ಧಾರ್.!

ಬೆಂಗಳೂರು.27.ಫೆಬ್ರವರಿ.25:- ರಾಜ್ಯ ಸರ್ಕಾರ ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಫೆಬ್ರವರಿ 28 ರ ನಾಳೆ ಶಿಕ್ಷಣ ಇಲಾಖೆ ಮಹತ್ವದ ಸಭೆ ಮಹೂರ್ತ ಫಿಕ್ಸ್ ಮಾಡಿದೇ ಈ.

ಶಿಕ್ಷಣಾ ಇಲಾಖೆಯಲ್ಲಿ ಬದಲಾವಣೆಗಳು ಆಗುತ್ತಲೇ ಇರುತ್ತವೆ. ಇದೀಗ ಪ್ರೌಢಶಾಲಾ ಸಹ ಶಿಕ್ಷಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಪ್ರೌಢಶಾಲಾ ಶಿಕ್ಷಕರ ಜೇಷ್ಠತಾ ಪಟ್ಟಿ ತಯಾರಿಸಲು ನಾಳೆ ಅಂದರೆ ಫೆಬ್ರವರಿ 28ರಂದು ಮಹತ್ವದ ಸಭೆ ನಿಗದಿ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಈ ಕುರಿತು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಶಾಲಾ ಶಿಕ್ಷಣ ಇಲಾಖೆಯ ವಿವಿಧ ಘಟಕಗಳಲ್ಲಿನ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಪ್ರೌಢಶಾಲಾ ಶಿಕ್ಷಕರುಗಳ ರಾಜ್ಯ ಮಟ್ಟದ ಒಂದೇ ಕ್ರೋಢಿಕೃತ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಕುರಿತಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ದಿನಾಂಕ:28/02/2025ರ ಪೂರ್ವಾಹ್ನ 11.00 ಗಂಟೆಗೆ ಕೊಠಡಿ ಸಂಖ್ಯೆ:649, ಸಭಾಂಗಣ, 6ನೇ ಮಹಡಿ, ಶಾಲಾ ಶಿಕ್ಷಣ ಇಲಾಖೆ, ಇಲ್ಲಿ ಸಭೆಯನ್ನು ಏರ್ಪಡಿಸಲಾಗಿದೆ.

ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಶಾಲಾ ಶಿಕ್ಷಣ ಇಲಾಖೆಯ ವಿವಿಧ ಘಟಕಗಳಲ್ಲಿನ ಪ್ರೌಢಶಾಲಾ ಸಹ ಶಿಕ್ಷಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಪ್ರೌಢಶಾಲಾ ಶಿಕ್ಷಕರ ರಾಜ್ಯ ಮಟ್ಟದ ಒಂದೇ ಕ್ರೋಢಿಕೃತ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಸಭೆಯನ್ನು ನಿಗದಿ ಮಾಡಲಾಗಿದೆ.

prajaprabhat

Recent Posts

ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ‘ಬ್ಯಾಕ್ ಲಾಗ್ ಹುದ್ದೆ’ಗಳ ಭರ್ತಿ’ಗೆ ಕ್ರಮ

ಬೆಂಗಳೂರು.07.ಆಗಸ್ಟ್.25:- ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ ಮಾಡಿಕೊಳ್ಳುವ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ…

25 minutes ago

ಪ್ರಬುದ್ಧ ಭಾರತ ನಿರ್ಮಾಣ ಈ ದೇಶದ ಯುವಶಕ್ತಿಯಿಂದ ಮಾತ್ರ ಸಾಧ್ಯ- ರಾಜೇಗೌಡ

ಹನೂರು.07.ಆಗಸ್ಟ್.25:- ಶ್ರೀ ಜಿ ವಿ ಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ, ಇ ಎಲ್ ಸಿ,…

35 minutes ago

ಪರಿಶಿಷ್ಟ ಜಾತಿ ಸಮುದಾಯಕ್ಕೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

ಬೆಂಗಳೂರು.07.ಆಗಸ್ಟ್.25:- ರಾಜ್ಯ ಸರ್ಕಾರ ಅಂಬೇಡ್ಕರ್ ಅಭಿವೃದ್ಧಿ ಯೋಜನೆ ವತಿಯಿಂದ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಸಮುದಾಯಕೆ ವಿವಿಧ ಯೋಜನೆಗಳಿಗೆ ಅರ್ಹರು ಅಭ್ಯರ್ಥಿಗಳಿಂದ…

2 hours ago

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.07.ಆಗಸ್ಟ್.25:- ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ…

4 hours ago

ಎರಡು ಪ್ರತಿಷ್ಠಿತ ಮಹಾವಿದ್ಯಾಲಯಗಳ ಮಧ್ಯ ತಿಳುವಳಿಕೆ ಒಪ್ಪಂದ

ಕಲಬುರಗಿ.07.ಆಗಸ್ಟ್.25:- ಶೈಕ್ಷಣಿಕ ಸಹಕಾರವನ್ನು ಬೆಳೆಸುವ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಕಲಬುರಗಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೈದರಾಬಾದ ಕರ್ನಾಟಕ…

5 hours ago

ಬ್ಯಾಕ್ ಲಾಗ್’ ಹುದ್ದೆಗಳ ಭರ್ತಿ : ಸರ್ಕಾರದಿಂದ ಆದೇಶ

ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…

9 hours ago