ಬಳ್ಳಾರಿ.05.ಮಾರ್ಚ.25:- ರಾಜ್ಯದ ರೈತರಿಗೆ 2024-25ನೇ ಸಾಲಿಗೆ ಸರ್ಕಾರ ಟೂಟಗಾರಿಕೆ ಇಲಾಖೆ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಪರಿಶಿಷ್ಟ ಜಾತಿ ವರ್ಗದ ರೈತರು ತಮ್ಮ ಜಮೀನುಗಳಲ್ಲಿ ಕೊಳವೆ ಬಾವಿ ಕೊರೆಸಿರುವ ರೈತರಿಗೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹರಿಂದ ಮತ್ತು ಆಸಕ್ತ ರೈತ ಭಾಂದವರು ಅರ್ಜಿ ಸಲ್ಲಿಸಿ ಸಹಾಯಧನ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದು.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ ಕಾರ್ಯಕ್ರಮದಡಿ ಬಳ್ಳಾರಿ ಜಿಲ್ಲೆಗೆ ರೂ.153.53 ಲಕ್ಷಗಳ ಅನುದಾನ ಲಭ್ಯವಿದ್ದು, ಶೇ.90 ರಂತೆ ಗರಿಷ್ಠ 2.00 ಹೆಕ್ಟೇರ್ ವರೆಗೆ ಸಹಾಯಧನ ಸೌಲಭ್ಯ ಪಡೆದುಕೊಳ್ಳಲು ಅವಕಾಶವಿದೆ. ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದು ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದು ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…
ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…