ರಾಜ್ಯದ ಬಿ.ಕಾಂ, ಬಿ.ಎಸ್ಸಿ, ಬಿಬಿಎಂ, ಬಿ.ಇ, ಎಂಬಿಬಿಎಸ್, ಎಂಕಾಂ, ಎಂಎ, ಎಂಎಸ್ಸಿ, ಎಂಟೆಕ್, ಎಂಬಿಎ ಇತ್ಯಾದಿ ಉನ್ನತ ವಿದ್ಯಾಭ್ಯಾಸ ಮಾಡುತ್ತಿರುವ ವಿಧ್ಯಾರ್ಥಿಗಳಿಗೆ ಸರ್ಕಾರ ವತಿಯಿಂದ ಲ್ಯಾಪಟಾಪ್ ವಿತೃಣೇಕಾಗಿ ಅರ್ಜೆ ಕರೆಯಲಾಗಿದೆ.
2024-25 ನೇ ಸಾಲಿಗೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಲ್ಯಾಪ್‍ಟಾಪ್ ಯೋಜನೆಯಡಿ ಸೌಲಭ್ಯವನ್ನು ಒದಗಿಸಲು ಸಫಾಯಿ ಕರ್ಮಚಾರಿಗಳು ಮತ್ತು ಅವರ ಅವಲಂಭಿತರು ಬಿ.ಕಾಂ, ಬಿ.ಎಸ್ಸಿ, ಬಿಬಿಎಂ, ಬಿ.ಇ, ಎಂಬಿಬಿಎಸ್, ಎಂಕಾಂ, ಎಂಎ, ಎಂಎಸ್ಸಿ, ಎಂಟೆಕ್, ಎಂಬಿಎ ಇತ್ಯಾದಿ ಉನ್ನತ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪಟಾಪ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಫೆಬ್ರವರಿ 28, 2025 ರೊಳಗಾಗಿ ಧಾರವಾಡ ಸರಸ್ವತಪುರದ ವಿದ್ಯಾಗಿರಿ ಪೋಲಿಸ್ ಸ್ಟೇಶನ್ ಹತ್ತಿರದಲ್ಲಿರುವ ಶಿವಾ ಆರ್ಕೇಡ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು.
ವಿಧ್ಯಾರ್ಥಿಗಳಿಗೆ ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ
ಸಂ 0836-2447151 ಗೆ ಅಥವಾ ಜಿಲ್ಲಾ ಕಛೇರಿಗೆ ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…