ಕರ್ನಾಟಕ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ 2,800 ಬೋಧಕ ಹುದ್ದೆ ಖಾಲಿ. ರಾಜ್ಯದ ವಿಶ್ವವಿದ್ಯಾಲಗಳ ವಿವಿಧ ಭಾಗಗಳಲ್ಲಿ 2,800 ಬೋಧಕ ಅಧ್ಯಾಪಕರ ಹುದ್ದೆಗಳು ಖಾಲಿ ಉಳಿದಿವೆ. ಹಂತ ಹಂತವಾಗಿ ಈ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದೇನೆ ಎಂದರು.
ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ 2,800 ಬೋಧಕ ಹುದ್ದೆಗಳು ಖಾಲಿ ಇದೆ. ಕೆಇಎ ಮೂಲಕ ಪರೀಕ್ಷೆ ಮಾಡಬೇಕಿದೆ. ಆದರೆ ಹಿಂದೆ ಕೆಲವರು ಒತ್ತಡದಿಂದ ಅಥವಾ ತಮ್ಮ ಲಾಭಕ್ಕಾಗಿ ಯಾವುದೇ ಅನುಮೋದನೆ ಪಡೆದಿಲ್ಲ ಎಂಬ ಅಭಿಪ್ರಾಯವನ್ನು ಹಣಕಾಸು ಇಲಾಖೆ ಹೊಂದಿದೆ. ಹಾಗಾಗಿ ಹುದ್ದೆಗಳನ್ನು ತರ್ಕಬದ್ಧಗೊಳಿಸುವುದು, ಹೆಚ್ಚು ಬೇಡಿಕೆಯ ಕೋರ್ಸ್‌ಗಳಿಗೆ ಬೋಧಕರ ನೇಮಕಾತಿ, ಆರ್ಥಿಕ ಹಾಗೂ ಆಡಳಿತಾತ್ಮಕ ಶಿಸ್ತಿನ ವಾತಾವರಣ ತರುವ ಸವಾಲು ನಮ್ಮ ಮುಂದಿದೆ,
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…