ರಾಜ್ಯದ ಶಾಲೆಗಳಿಗೆ ಒದಗಿಸಿರುವ ಮೂಲಸೌಕರ್ಯಗಳ ವಿವರಗಳನ್ನು ‘SATS’ ಮುಖಾಂತರ ಸಲ್ಲಿಸಿ.

ಬೆಂಗಳೂರು.26.ಏಪ್ರಿಲ್.25:-ರಾಜ್ಯದ ಶಾಲೆಗಳಿಗೆ ಒದಗಿಸಿರುವ ಮೂಲಸೌಕರ್ಯಗಳ ವಿವರಗಳನ್ನು SATS ನಲ್ಲಿ ಇಂದೀಕರಿಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

2005-06 ನೇ ಸಾಲಿನಿಂದ ಪ್ರಸ್ತುತ ಸಾಲಿನವರೆಗೆ ವರೆಗೆ ಶಾಲೆಗೆ ವಿವಿಧ ಯೋಜನೆಗಳಡಿ ಒದಗಿಸಿರುವ ಮೂಲಸೌಕರ್ಯಗಳ ವಿವರಗಳಾದ ಭೌತಿಕ ಹಾಗೂ ಆರ್ಥಿಕ ಸೌಲಭ್ಯಗಳು ಮಾಹಿತಿಯನ್ನು ನಿಖರವಾಗಿ SATS ತಂತ್ರಾಂಶದಲ್ಲಿ ಇಂದೀಕರಿಬೇಕಾಗಿದೆ.

ಆದ್ದರಿಂದ ಈ ಉದ್ದೇಶಕ್ಕಾಗಿ ಸದರಿ ಅಂಶಗಳನ್ನು ಇಂದೀಕರಿಸಲು School Assets ಎಂಬ ಹೊಸ ಮನು ಅನ್ನು SATS ತಂತ್ರಾಂಶದಲ್ಲಿ ಸೃಜಿಸಲಾಗಿದೆ. ಈ ಮೆನುವಿನಲ್ಲಿ ಸಂಬಂಧಿಸಿದ ಶಾಲೆಗಳ ಈ ಕೆಳಕಂಡ ಮಾಹಿತಿಗಳನ್ನು ವರ್ಷವಾರು ಪ್ರತ್ಯೇಕವಾಗಿ ಮತ್ತು ಸಂಪೂರ್ಣವಾಗಿ ದಿನಾಂಕ-30-04-2025 ರೊಳಗೆ ನಮೂದಿಸಲು ಶೀರ್ಘವಾಗಿ ಅಗತ್ಯ ಕ್ರಮವಹಿಸಲು ತಿಳಿಸಿದೆ.



ನಮೂದಿಸಬೇಕಾದ ಮಾಹಿತಿಗಳು ಈ ಕೆಳಕಂಡಂತಿವೆ:


1.ಹೊಸ ಕೊಠಡಿಗಳ ನಿರ್ಮಾಣದ ವಿವರ
2 ಮೈನರ್ ಹಾಗೂ ಮೇಜರ್ ದುರಸ್ತಿ ಕಾರ್ಯಗಳ ವಿವರ
3 ಶೌಚಾಲಯ ನಿರ್ಮಾಣದ ವಿವರ
4 ಪೀಠೋಪಕರಣಗಳ ವಿವರ
ಶಾಲೆಗಳಿಗೆ ವಿವಿಧ ಯೋಜನೆಯಡಿ ಮಂಜೂರಾದ ಬಿಡಗಡೆ ಹಾಗು ವೆಚ್ಚವಾದ ಅನುದಾನದ ವಿವಿರ
ಮೇಲ್ಕಂಡ ಮಾಹಿತಿಯನ್ನು ಅಪ್ಡೇಟ್ ಮಾಡುವಾಗ ಯಾವುದೇ ತೊಂದರೆ ಅಥವಾ ತಾಂತ್ರಿಕ ಸಮಸ್ಯೆಗ ಉಂಟಾದಲ್ಲಿ E-mail ವಿಳಾಸ ಗೆ cpisatskarnataka@gmail.com ಗೆ ಸಂಪರ್ಕಿಸಲು ತಿಳಿಸಿದೆ.

prajaprabhat

Recent Posts

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

18 minutes ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

1 hour ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

3 hours ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

3 hours ago

ಆಧಾರ್ ಸೀಡಿಂಗ್ ಮಾಡಿಸುವಂತೆ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಸೂಚನೆ.

ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್…

4 hours ago

ಪರೀಕ್ಷೆಯ ಫಲಿತಾಂಶ ಕಡಿಮೆ ಬಂದಿದ್ರೆ ‘ಶಾಲೆ’ಗಳ ವಿರುದ್ಧ ಕ್ರಮ ರಾಜ್ಯ ಸರ್ಕಾರ ಆದೇಶ

ಬೆಂಗಳೂರು.11.ಆಗಸ್ಟ್.25:- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ್ ಶಾಲೆಗಳ SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ…

5 hours ago