ಬೆಂಗಳೂರು.01.ಜೂನ್.25:- ರಾಜ್ಯದಲ್ಲಿ ಸಮಣ್ಯಜನ್ ಸೇವೆಗಾಗಿ ಈಗ WhatsApp ಸೇವೆ ಪ್ರಾರಂಭ.
ನೀವು ಸರ್ಕಾರಿ ಆಸ್ಪತ್ರೆಗೆ ತೆರಳಿದಾಗ ಆರೋಗ್ಯ ಸೇವೆ ಸರಿಯಾಗಿ ಸಿಗ್ತಾ ಇಲ್ವ? ಈಗ ಸಮಸ್ಯೆ ಬಗ್ಗೆ ದೂರು, ಸಲಹೆ ನೀಡಲು ಆರೋಗ್ಯ ಇಲಾಖೆಯಿಂದ ವಾಟ್ಸ್ ಆಪ್ ಸಹಾಯವಾಣಿ ಸಂಖ್ಯೆನ್ನು ಆರಂಭಿಸಲಾಗಿದೆ
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಸರ್ಕಾರಿ ಆಸ್ಪತ್ರೆಗಳು ಅಥವಾ ಆರೋಗ್ಯ ಸೇವೆಗಳ ಕುರಿತು ದೂರು ಅಥವಾ ಸಲಹೆ ಮಾಡಲು ವಾಟ್ಸ್ ಆಪ್ ಸಹಾಯವಾಣಿಗೆ ಕಳುಹಿಸುವಂತೆ ಮನವಿ ಮಾಡಿದೆ.
ವಾಟ್ಸ್ ಆಪ್ ಮೂಲಕ ನಮಗೆ ಮೆಸೇಜ್ ಮಾಡಿ, ಅಗತ್ಯವಿದ್ದರೇ ಪೋಟೋ, ವೀಡಿಯೋಗಳನ್ನು ಕಳುಹಿಸಿ. ನಿಮ್ಮ ಸಮಸ್ಯೆಯನ್ನು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ನೇರವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ ಎಂಬುದಾಗಿ ತಿಳಿಸಿದೆ.
ಸಾರ್ವಜನಿಕರು ಆರೋಗ್ಯ ಇಲಾಖೆಯ ವಾಟ್ಸ್ ಆಪ್ ಸಹಾಯವಾಣಿ ಸಂಖ್ಯೆ 9449843001 ಗೆ ದೂರು, ಸಲಹೆಯನ್ನು ಮಾಡಬಹುದಾಗಿದೆ. ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು. ಕೇವಲ ಸಂದೇಶಗಳನ್ನು ಮಾತ್ರ ಸ್ವೀಕರಿಸಲಾಗುವುದು. ದೂರವಾಣಿ ಕರೆಗಳಿಗೆ ಉತ್ತರಿಸಲಾಗುವುದಿಲ್ಲ ಎಂಬುದಾಗಿ ಹೇಳಿದೆ.
ಆರೋಗ್ಯ ಇಲಾಖೆಯಡಿ ಕುಂದುಕೊರತೆ ಪರಿಹಾರಕ್ಕೆ ವಿನೂತನ ವ್ಯವಸ್ಥೆ.
ವಾಟ್ಸಪ್ ಮೂಲಕ ನಿಮ್ಮ ಸಮಸ್ಯೆಯನ್ನು ವರದಿ ಮಾಡಿ. ಆರೋಗ್ಯ ಸೇವೆಗಳ ಸುಧಾರಣೆಗೆ ಸಹಕರಿಸಿ.#Healthcare#HealthForAll#GrievanceRedressal#WhatsApp@CMofKarnataka@dineshgrao@KarnatakaVarthepic.twitter.com/2yMGDsFJO8
– Karnataka Health Department (@DHFWKA)
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…