ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರ ಕಾರ್ಮಿಕರಿಗೆ ನೀಡಿದ್ದು, ಮದುವೆಗೆ 60,000 ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಿದೆ.
ನೋಂದಾಯಿತ ಕಾರ್ಮಿಕರ ಮದುವೆ ಅಥವಾ ಕಾರ್ಮಿಕರ ಮಕ್ಕಳ ಮದುವೆಗೆ ಮಂಡಳಿಯಿಂದ ಸಹಾಯಧನ ಪಡೆಯಬಹುದು. ಫಲಾನುಭವಿಯ ಮೊದಲನೆ ಮದುವೆಗೆ ಅಥವಾ ಫಲಾನುಭವಿಯ ಎರಡು ಅವಲಂಭಿತ ಮಕ್ಕಳಿಗೆ ಮದುವೆಯ ವೆಚ್ಚವನ್ನು ಭರಿಸಲು ಸಹಾಯಧನವಾಗಿ ರೂ.60,000/- ಗಳನ್ನೂ ಸರ್ಕಾರ ವತಿಯಿಂದ ಮಂಜೂರು ನೀಡಲಾಗುತ್ತದೆ.
ಕಾರ್ಮಿಕರಿಗೆ ನೀಡಿದ್ದು, ಮದುವೆಗೆ 60,000 ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಿದೆ.
ಬೇಕಾಗಿರುವ ದಾಖಲೆಗಳು ?
1) ಆಧಾರ್ ಕಾರ್ಡ್
2) ಬ್ಯಾಂಕ್ ವಿವರಗಳು
3) ಮ್ಯಾರೇಜ್ ಸರ್ಟಿಫಿಕೇಟ್
4) ಮದುವೆ ಕರ್ನಾಟದ ಹೊರಗೆ ನಡೆದಿದ್ದಲ್ಲಿ ಅಫಿಡವಿಟ್ ಸಲ್ಲಿಸುವುದು
ಅರ್ಜಿ ಸಲ್ಲಿಸುವುದು ಹೇಗೆ?
1) ಮೊದಲು website ತೆರಿಬೇಕು https://karbwwb.karnataka.gov.in/kn ಗೆ ಭೇಟಿ ನೀಡಿ
2) ನೀವು ಕಡ್ಡಾಯವಾಗಿ ಲಾಗಿನ್ ಆಗಬೇಕು
3) ನೀವು ಮತ್ತೊಮ್ಮೆ Registration ಮೇಲೆ ಕ್ಲಿಕ್ ಮಾಡಿ ಪೂರ್ಣಗೊಳಿಸಿ
4) ನಂತರ ಅಲ್ಲಿ Schemes ಯೋಜನೆಗಳು ಮೇಲೆ ಕ್ಲಿಕ್ ಮಾಡಿ
5) ನಂತರ ಅಲ್ಲಿ ಮದುವೆ ಸಹಾಯಧನ ಮೇಲೆ ಕ್ಲಿಕ್ ಮಾಡಿ
6) ನಂತರ ಅಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ದಾಖಲಾತಿಗಳನ್ನು ಅಪ್ ಲೋಡ್ ಮಾಡಿ
7) ಕೊನೆಗೆ submit ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ
…………….ವಿಶೇಷ ಮಾಹಿತಿ…………..
👉ಕಾರ್ಮಿಕನು ಮದುವೆಯ ಸಹಾಯ ಧನ ಪಡೆಯಲು ಮದುವೆಯಾದ ದಿನಾಂಕದಿಂದ ನೋಂದಣಿಯಾದ ದಿನಾಂಕದವರೆಗೆ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು.
👉ಕಟ್ಟಡ ಕಾರ್ಮಿಕನ ಮಗ/ ಮಗಳು ಮದುವೆ ಸಹಾಯಧನವನ್ನು ಪಡೆಯಲು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ಹೊಂದಿರಬೇಕು.
👉ವಿವಾಹ ನೋಂದಣಾಧಿಕಾರಿಯಿಂದ ಪಡೆದ ವಿವಾಹ ನೋಂದಣಾ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು
👉ಮದುವೆ ಆಗಿರುವ ದಿನಾಂಕದಿಂದ 6 ತಿಂಗಳೊಳಗೆ ಅರ್ಜಿ ಸಲ್ಲಿಸಬೇಕು
👉ನೋಂದಾಯಿತ ಕಟ್ಟಡ ಕಾರ್ಮಿಕನ ಕುಟುಂಬವು ಎರಡು ಬಾರಿ ಮಾತ್ರ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ.
ಮೇಲಿನ ಎಲ್ಲಾ
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…