08/06/2025 11:32 PM

Translate Language

Home » ಲೈವ್ ನ್ಯೂಸ್ » ರಾಜ್ಯದ ಹಲವೆಡೆ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ !

ರಾಜ್ಯದ ಹಲವೆಡೆ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ !

Facebook
X
WhatsApp
Telegram

  08 ಡಿಸೆಂಬರ್ 24

ಫೆಂಗಲ್ ಚಂಡಮಾರುತದ ಅಬ್ಬರ ಕೊಂಚ ತಗ್ಗಿದೆ. ಆದರೂ ಸಹ ರಾಜ್ಯದ ಹಲವೆಡೆ ಡಿ.12ರವರೆಗೆ ಉತ್ತರ ಒಳನಾಡು, ವಿಜಯಪುರ , ಶಿವಮೊಗ್ಗ, ದಕ್ಷಿಣ ಕನ್ನಡ, ಕರಾವಳಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ ಈ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!