ರಾಜ್ಯದ 21 ಮಂದಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕಗಳು.!

ಬೆಂಗಳೂರು,ಜ.25- ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಜ್ಯದ 21 ಮಂದಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕಗಳು ಮತ್ತು ಶ್ಲಾಘನೀಯ ಸೇವಾ ಪದಕಗಳು ಲಭಿಸಿವೆೆ.

*)ಕೆಎಸ್‌ಆರ್ಪಿ-ಡಿಐಜಿಪಿ ಬಸವರಾಜು ಶರಣಪ್ಪ ಜಿಳ್ಳೆ ಹಾಗೂ *)ಕೆಎಸ್‌ಆರ್ಪಿ 12ನೇ ಪಡೆಯ ಕಮಾಂಡೆಂಟ್ಹಂಜಾ ಹುಸೇನ್ ಅವರು ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.

*)ಡಿಸಿಆರ್‌ಇ-ಡಿಐಜಿಪಿ ರೇಣುಕಾ ಕೆ. ಸುಕುಮಾರ ಹಾಗೂ ಚೀಫ್ ಆಫೀಸ್ನ ಎಐಜಿಪಿ ಜನರಲ್ ಡಾ.ಸಂಜೀವ್ ಎಂ.ಪಾಟೀಲ್ ಅವರಿಗೆ ಶ್ಲಾಘನೀಯ ಸೇವಾಪದಕ ಲಭಿಸಿದೆ.

1)ಕೊಪ್ಪಳ ಜಿಲ್ಲೆಯ ಮುನಿರಾಬಾದ್, 2)ಐಆರ್ಬಿ-ಕಮಾಂಡೆಂಟ್ ಜಿ.ಎಂ.ಪ್ರಸಾದ್,

3)ಹಾಸನದ 11ನೇ ಪಡೆಯ ಡೆಪ್ಯೂಟಿ ಕಮಾಂಡೆಂಟ್ ವೀರೇಂದ್ರ ನಾಯಕ್,

4)ಸಿಸಿಬಿ ಎಸಿಪಿ ಗೋಪಾಲ ಡಿ ಜೋಗಿನ,

5)ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪವಿಭಾಗದ ಡಿವೈಎಸ್ಪಿ ಗೋಪಾಲಕೃಷ್ಣ ಬಿ ಗೌಡರ್,

6)ಚಿತ್ರದುರ್ಗ ಕರ್ನಾಟಕ ಲೋಕಾಯುಕ್ತ ಇನ್‌ಸ್ಪೆಕ್ಟರ್‌ ಗುರುಬಸವರಾಜ,

7)ಬೆಂಗಳೂರಿನ ಗೋವಿಂದಪುರ ಠಾಣೆ ಇನ್‌ಸ್ಪೆಕ್ಟರ್‌ ಜಯರಾಜ್,

8)ಹಾಸನ ಜಿಲ್ಲಾ ಹೊಳೆನರಸೀಪುರ ಸರ್ಕಲ್ ಇನ್‌ಸ್ಪೆಕ್ಟರ್‌ ಪ್ರದೀಪ್,

9)ಬೆಂಗಳೂರಿನ ಸಿಸಿಬಿ ಇನ್‌ಸ್ಪೆಕ್ಟರ್‌ ಮೊಹಮದ್ ಮುಕರಮ್, 10)ಬ್ಯುರೋ ಆಫ್ ಇಮಿಗೇರೇಷನ್ ಇನ್ಸ್ ಪೆಕ್ಟರ್ ವಸಂತಕುಮಾರ್,

11)ಸಿಐಡಿ ಎಎಸ್‌ಐ ಮಂಜುನಾಥ,

12)ವಿಲ್ಸನ್ಗಾರ್ಡನ್ ಠಾಣೆ ಎಎಸ್‌ಐ ಅಲ್ತಾಫ್ ಹುಸೇನ್ ಎನ್ ದಖನಿ,

13)ಕೆಎಸ್‌ಆರ್ಪಿ 4ನೇ ಪಡೆಯ ಹೆಡ್ ಕಾನ್ಸ್ಟೇಬಲ್ ಬಲೇಂದ್ರನ್,

14)ಕಲಬುರಗಿ ಈಶಾನ್ಯ ವಲಯದ ಡಿಐಜಿಪಿ ಕಚೇರಿಯ ಹೆಡ್ ಕಾನ್ಸ್ಟೇಬಲ್ ಅರುಣಕುಮಾರ,

15)ಚಿಕ್ಕಮಗಳೂರು ಜಿಲ್ಲೆ ಡಿಪಿಒ ಹೆಡ್ ಕಾನ್ಸ್ಟೇಬಲ್ ನಯಾಜ್ ಅಂಜುಮ್,

16)ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿ ಕಚೇರಿಯ ಹೆಡ್ ಕಾನ್ಸ್ಟೇಬಲ್ ಶ್ರೀನಿವಾಸ,

17)ರಾಜ್ಯ ಗುಪ್ತವಾರ್ತೆಯ ಹಿರಿಯ ಗುಪ್ತ ಸಹಾಯಕರಾದ ಅಶ್ರಫ್ 

18)ಉಡುಪಿ ಜಿಲ್ಲೆ ಕುಂದಾಪುರ ಠಾಣೆಯ ಹೆಡ್ ಕಾನ್ಸ್ಟೇಬಲ್ ಶಿವಾನಂದ ಅವರಿಗೆ ಶ್ಲಾಘನೀಯ ಸೇವಾ ಪದಕ ಲಭಿಸಿದೆ.

18 ವಿವಿಧ ಭಾಗಗಳಲ್ಲಿ ಸೇವೆ ಮಾಡುತ್ತಿರುವ ಪೋಲಿಸ್ ಸಿಂಬಂದಿ ಹಾಗೂ ಅಧಿಕಾರಿಗಳಿಗೆ ಸಮನಿಸ್ಲಾಗಿದೆ.

prajaprabhat

Recent Posts

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

7 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

10 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

10 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

10 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

10 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

10 hours ago