ಬೆಂಗಳೂರು.30.ಮಾರ್ಚ್.25:- ಏಳು ವಿಶ್ವವಿದ್ಯಾಲಯಗಳ ಸ್ಥಿತಿಗತಿ ಅಧ್ಯಯನಕ್ಕೆ ರಚನೆ ಆಗಿರುವ ಸಂಪುಟ ಉಪಸಮಿತಿಯು ವರದಿ ಸಲ್ಲಿಸಿದ ಬಳಿಕ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ ಅವರು ತಿಳಿಸಿದರು.
ಮಂಗಳೂರು ವಿಶ್ವವಿದ್ಯಾಲಯ 43ನೇ ಘಟಿಕೋತ್ಸವದಲ್ಲಿ ಸಚಿವರು ಡಾ. ಎಂ ಸಿ ಸುಧಾಕರ ಅವರು ಭಾಗಿ ಆಗಿದರು
ವಿಶ್ವವಿದ್ಯಾಲಯಗಳಿಗೆ ಸರ್ಕಾರ ಸ್ವಾಯತ್ತತೆ ನೀಡಿದೆ. ನಿರಂತರ ಆರ್ಥಿಕ ನೆರವು ನೀಡಲಾಗದು. ಈ ನಡುವೆ ವ ಗಳನ್ನು ಉಳಿಸುವುದು ಕೂಡ ನಮ್ಮ ಜವಾಬ್ದಾರಿ.
ವಿಶ್ವವಿದ್ಯಾಲಯಗಳ ವ್ಯವಸ್ಥೆಯನ್ನು ಮತ್ತೆ ಸೃಷ್ಟಿಸುವುದು ಸುಲಭವಲ್ಲ. ಸರ್ಕಾರ ಎಲ್ಲ ವಿಚಾರಗಳನ್ನು ಚರ್ಚಿಸಿ ತೀರ್ಮಾನಿಸಲಿದೆ ಎಂದರು.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…