ಬೆಂಗಳೂರು.10.ಮೇ.25:- ರಾಜ್ಯ ಸರ್ಕಾರ ಪ್ರಾಥಮಿಕ ಮತ್ತು ಪ್ರೌಡ್ ಶಾಲೆಗಳ ಮೇಲೇ CRP/BRP/E.C.O ನಿರ್ದಿಷ್ಟ ಪಡಿಸಿದ ಹುದ್ದೆಗಳಿಗೆ ಕೆಲವು ಅಂಶಗಳನ್ನು ಸೇರ್ಪಡೆಗೊಳಿಸಿ ಆದೇಶಿಸಲಾಗಿದೆ. ಈ ಮೂಲಕ ಸಿಆರ್ ಪಿ, ಬಿ ಆರ್ ಪಿ, ಇಸಿಒ ಹುದ್ದೆಗೆ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸೇರ್ಪಡೆ ಆದೇಶ ಹೊರಡಿಸಿದ್ದಾರೆ.
ಅದರಲ್ಲಿ ನಿರ್ದಿಷ್ಟ ಪಡಿಸಿದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಅರ್ಜಿ ಸಲ್ಲಿಸಲು ಕನಿಷ್ಠ 10 ವರ್ಷಗಳ ಸೇವೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸರಬೇಕು ಎಂಬುದಾಗಿ ತಿಳಿಸಿದೆ.
ಇನ್ನೂ ಲಿಖಿತ ಪರೀಕ್ಷೆಯಲ್ಲಿ ಪತ್ರಿಕೆ-1 ಮತ್ತು ಪತ್ರಿಕೆ-2ರಲ್ಲಿ ಪತ್ರಿ ಪತ್ರಿಕೆಯಲ್ಲಿ ಕನಿಷ್ಟ ಶೇಕಡಾ 40 ಅಂಕಗಳನ್ನು ಹಾಗೂ ಪತ್ರಿಕೆ-1 ಮತ್ತು ಪತ್ರಿಕೆ-2 ಈ ಎರಡೂ ಪತ್ರಿಕೆಗಳಿಂದ ಸರಾಸರಿ ಶೇ.50 ಅಂಕ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದಿದ್ದಾರೆ.
ಇನ್ನೂ ಪ್ರಾಥಮಿಕ ವಿಭಾಗದ ಶಿಕ್ಷಣ ಸಂಯೋಜಕರ ಹುದ್ದೆಗೆ ಗರಿಷ್ಟ 57 ವರ್ಷಗಳ ವಯೋಮಿತಿ ಮೀರಿರಬಾರದು. ಅದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಿರುವ ಕನಿಷ್ಟ ಸೇವಾವಧಿಯಿಂದ ವಿನಾಯ್ತಿ ನೀಡಲಾಗಿದೆ ಎಂದು ಹೇಳಲಾಗಿದೆ.
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…