ರಾಜ್ಯದ ಪರಿಶಿಷ್ಟ ಜಾತಿ ಅಭ್ಯರ್ಧಿಗಳಿಗೆ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಶಾಲೆಗಳಿಗೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಅರ್ಹ ಪರೀಕ್ಷೆಯ ಮೂಲಕ ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಪ್ರತಿಷ್ಠಿತ ಶಾಲೆಗಳ ವಿದ್ಯಾರ್ಥಿಗಳ ಆಯ್ಕೆ ಸಮಿತಿಗೆ ಪತ್ರದಲ್ಲಿ ಸೂಚಿಸಲಾಗಿದೆ.
2025-26ನೇ ಸಾಲಿಗೆ ಪ್ರತಿಷ್ಠಿತ ಶಾಲೆ ಯೋಜನೆಯಡಿ ಪ್ರರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಅರ್ಹತಾ ಪರೀಕ್ಷೆಗೆ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು, ಆಯ್ಕೆ ಮಾಡಿಕೊಳ್ಳುವ ಪ್ರಕ್ರಿಯೆಯ ಸಂಬಂಧ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಪ್ರಕಟಿತ ವೇಳಾಪಟ್ಟಿಯಂತೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿದೆ ದಿನಾಂಕ 15-04-2025ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-05-2025 ಆಗಿದೆ.
ಅರ್ಜಿಗಳ ಪರಿಶೀಲನೆ ದಿನಾಂಕ 05-05-2025ರಂದು ನಡೆಯಲಿದೆ. ಪ್ರವೇಶ ಪರೀಕ್ಷೆಯು ದಿನಾಂಕ 09-05-2025ರಂದು ನಿಗದಿ ಪಡಿಸಲಾಗಿದೆ. ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 13-05-2025ರಂದು ಮಾಡಲಾಗುತ್ತದೆ.
ಇನ್ನೂ ಅರ್ಹ ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ್ ಮೂಲಕ ದಿನಾಂಕ 17-05-2025ರಂದು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಶಾಲೆಗಳಿಗೆ ದಿನಾಂಕ 31-05-2025 ದಾಖಲಾಗಲು ಕೊನೆಯ ದಿನವಾಗಿದೆ.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…