Home » ಲೈವ್ ನ್ಯೂಸ್ » ರಾಜ್ಯಾದ್ಯಂತ ಪ್ರತಿ ಜಿಲ್ಲೆ ಹಾಗೂ 5 ಪೊಲೀಸ್ ಆಯುಕ್ತಾಲಯಗಳಲ್ಲಿ ‘ಅಕ್ಕ ಪಡೆ’ ಸೃಷ್ಟಿಸಲು ಕ್ರಮ: ಸಚಿವ ಸಂಪುಟದ ನಿರ್ಧಾರ

ರಾಜ್ಯಾದ್ಯಂತ ಪ್ರತಿ ಜಿಲ್ಲೆ ಹಾಗೂ 5 ಪೊಲೀಸ್ ಆಯುಕ್ತಾಲಯಗಳಲ್ಲಿ ‘ಅಕ್ಕ ಪಡೆ’ ಸೃಷ್ಟಿಸಲು ಕ್ರಮ: ಸಚಿವ ಸಂಪುಟದ ನಿರ್ಧಾರ

Facebook
X
WhatsApp
Telegram

ಬೆಂಗಳೂರು.08.ಜನವರಿ.26: ರಾಜ್ಯ ಸರ್ಕಾರ ಮಹಿಳಾ ಸುರಕ್ಷತೆಗೆ ಮಹತ್ವದ ನಿರ್ಣಯ ಕೈಗೊಂಡಿದೆ. ಇಂದು ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳು ಹಾಗೂ ಐದು ಪೊಲೀಸ್ ಆಯುಕ್ತಾಲಯಗಳಲ್ಲಿ ಅಕ್ಕ ಪಡೆ ಸ್ಥಾಪನೆಗೆ ನಿರ್ಣಯ ಕೈಗೊಂಡಿದೆ.

ದೌರ್ಜನ್ಯ, ನಿರ್ಲಕ್ಷ್ಯ ಅಥವಾ ಶೋಷಣೆಗೆ ಒಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲದಲ್ಲಿ ನೆರವು ಮತ್ತು ರಕ್ಷಣೆ ಒದಗಿಸಿ ಭಯ ಮುಕ್ತ ವಾತಾವರಣವನ್ನು ಸೃಷ್ಟಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಕ್ಕ ಪಡೆಯನ್ನು ರಾಜ್ಯದ 30 ಜಿಲ್ಲೆ ಮತ್ತು 5 ಪೊಲೀಸ್‌ ಆಯುಕ್ತಾಲಯಗಳಲ್ಲಿ ಸ್ಥಾಪಿಸಿ, ಮಹಿಳೆಯರು ಮತ್ತು ಮಕ್ಕಳಿಗೆ ಕಾನೂನಿನ ಅರಿವು, ತಕ್ಷಣದ ರಕ್ಷಣೆ ಮತ್ತು ಅಗತ್ಯ ನೆರವು ನೀಡಲು ಉದ್ದೇಶಿಸಲಾಗಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology