12/06/2025 7:06 PM

Translate Language

Home » ಲೈವ್ ನ್ಯೂಸ್ » ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು-ವಿದ್ಯಾರ್ಥಿಗಳಿಗೆ ‘AI’ ಆಧಾರಿತ ಹಾಜರಾತಿ ಜಾರಿ : ಶಿಕ್ಶಣ ಸಚಿವ ಮಧು ಬಂಗಾರಪ್ಪ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು-ವಿದ್ಯಾರ್ಥಿಗಳಿಗೆ ‘AI’ ಆಧಾರಿತ ಹಾಜರಾತಿ ಜಾರಿ : ಶಿಕ್ಶಣ ಸಚಿವ ಮಧು ಬಂಗಾರಪ್ಪ

Facebook
X
WhatsApp
Telegram

ಬಾಗಲಕೋಟ.11.ಜೂನ್.25:- ಸರ್ಕಾರಿ ಶಾಲಾ ದಾಖಲಾತಿ ಮತ್ತು ಶಿಕ್ಷಕರ ನೇಮಕ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬಿಗ್ ಅಪ್ಡೇಟ್ ನೀಡಿದ್ದಾರೆ. ಇನ್ಮುಂದೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಎಐ ಆಧಾರಿತ ಹಾಜರಾತಿ ಜಾರಿ ಮಾಡಲಾಗುವುದು.

ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಎಐ ಆಧಾರಿತ ಹಾಜರಾತಿ ಜಾರಿಯಲ್ಲಿದೆ ಎಂದು ತಿಳಿಸಿದರು.

ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಾಲ ಗರ್ಭಿಣಿಯರ ಪ್ರಕರಣ ಹೆಚ್ಚಾದ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಎರಡೂವರೆ ತಿಂಗಳ ಹಿಂದೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಜತೆ ಚರ್ಚಿಸಿದ್ದೇನೆ.ಲ್ ಎಂದು ಹೇಳಿದರು.

ಪಠ್ಯದಲ್ಲಿ ನೈತಿಕ ವಿಜ್ಞಾನ ಅಳವಡಿಸುವ ಬಗ್ಗೆ ಚರ್ಚಿಸಿದ್ದೇವೆ. ಮೊದಲು ನೈತಿಕ ವಿಜ್ಞಾನ ಅಂತ ವಿಷಯ ಇತ್ತು. 10-15 ವರ್ಷದಿಂದ ನೈತಿಕ ವಿಜ್ಞಾನ ಇಲ್ಲ. ಮಕ್ಕಳಲ್ಲೂ ನೈತಿಕ ಇಲ್ಲ ಅದು ಕಳೆದು ಹೋಗಿದೆ. ಈ ವರ್ಷದಿಂದ ಮತ್ತೆ ಅದನ್ನ ಜಾರಿಗೊಳಿಸಲು ತೀರ್ಮಾನ ಮಾಡಲಾಗಿದೆ. ಪಠ್ಯಪುಸ್ತಕ ಕೂಡ ತಯಾರಾಗುತ್ತಿದೆ ಎಂದು ಹೇಳಿದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!