ರಾಜ್ಯಾದ್ಯಂತ 2025-26ನೇ ಸಾಲಿನ ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ.!

ಬೆಂಗಳೂರು.02.ಜೂನ.25:- ರಾಜ್ಯಾದ್ಯಂತ 2025-26ನೇ ಸಾಲಿನ ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ  ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳು ಇಂದಿನಿಂದ (ಜೂ.2) ರಾಜ್ಯಾದ್ಯಂತ ಆರಂಭವಾಗುತ್ತಿವೆ.

1) ಶೈಕ್ಷಣಿಕ ವರ್ಷದ ಮೊದಲ ಅವಧಿಯು ಜೂ.2ರಿಂದ ಸೆ.21ರವರೆಗೆ ನಡೆಯಲಿದೆ. ಎರಡನೇ ಅವಧಿಯು

2) ಅ.8ರಿಂದ ಮಾ.31ರವರೆಗೆ ನಡೆಯಲಿದೆ. ಈಗಾಗಲೇ ದಾಖಲಾತಿ ಪ್ರಕ್ರಿಯೆಗಳು ಕೂಡ ಆರಂಭವಾಗಿವೆ.

ಪದವಿ ಪೂರ್ವ ಶಿಕ್ಷಣ ಇಲಾಖೆ 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಜೂನ್ 2ರಿಂದಲೇ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ. ಪ್ರಥಮ ಹಾಗೂ ದ್ವಿತೀಯ ಪಿಯು ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರು ಆದೇಶಿಸಿದ್ದಾರೆ.

ವೇಳಾಪಟ್ಟಿ ಪ್ರಕಾರ, ಜೂನ್ 2ರಂದು ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗಲಿದೆ. ಇದರ ಮೊದಲ ಅವಧಿ ಜೂನ್ 2ರಿಂದ ಆರಂಭವಾಗಿ ಸೆ. 21ರವರೆಗೆ ಹಾಗೂ ಎರಡನೇ ಅವಧಿ ಅ.8 ರಿಂದ 2026ರ ಮಾರ್ಚ್ 31ರವರೆಗೆ ಇರಲಿದ್ದು, ಸೆ. 22ರಿಂದ ಅ. 7ರವರೆಗೆ ಮಧ್ಯಂತರ ರಜೆ ಘೋಷಿಸಲಾಗಿದೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

5 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

7 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

9 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

9 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

9 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

9 hours ago