ಬೆಂಗಳೂರು.13.ಆಗಸ್ಟ್.25:- ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳು ಶೀಘ್ರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾನವ – ಆನೆ ಸಂಘರ್ಷ ನಿಯಂತ್ರಿಸುವ ಸಲುವಾಗಿ ಆನೆ ನಿರೋಧಕ ಕಂದಕ ನಿರ್ಮಾಣ, ನಿರಂತರ ಗಸ್ತು ತಿರುಗುವುದು, ಕಾಡಾನೆ ಹಾವಳಿ ಇರುವ ಗ್ರಾಮಗಳಲ್ಲಿ ವಾಟ್ಸಾಪ್ ಗುಂಪು ರಚಿಸಿ ಆನೆ ಹಾವಳಿ ಕುರಿತು ಸಂದೇಶ ನೀಡುವುದು.
ರಾಜ್ಯದ ಅನೇಕ ಕಡೆ ಆನೆ ಸಂಚರಿಸುವ ಪ್ರದೇಶಗಳಲ್ಲಿ ಸೂಚನಾ ಫಲಕ ಅಳವಡಿಸುವಂತಹ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಬೆಂಗಳೂರು.13.ಆಗಸ್ಟ್.25:-2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ "ಮೀಡಿಯಾ ಕಿಟ್" ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು…
ಚಿಕ್ಕಬಳ್ಳಾಪುರ.13.ಆಗಸ್ಟ್.25:- ಇಂದು ನಗರದಲ್ಲಿ ಮಹಾನಾಯಕ ಅಂಬೇಡ್ಕರ್ ಸೇನೆ ಅಧ್ಯಕ್ಷ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು ದಲಿತ ನಾಯಕ ಹಾಗೂ ಮಾಜಿ ಶಾಸಕ…
ಕೊಪ್ಪಳ.13.ಆಗಸ್ಟ್ 25 : ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿನ ಎನ್.ಜಿ.ಓ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರೀಡಿಂಗ್ ಸೆಂಟರ್, ಮುಖ್ಯಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಮಂಗಳವಾರ…
ಕೊಪ್ಪಳ.13.ಆಗಸ್ಟ್.25: ವಿದೇಶಿ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ `ಸ್ಟಡಿ ಅಬ್ರಾಡ್' ಕಾರ್ಯಕ್ರಮಕ್ಕೆ ಭಾಗವಹಿಸಲಿಚ್ಛೀಸುವ ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಗಳು…
ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ ಮುಂಜಾಗ್ರತಾ ಕ್ರಮವಾಗಿ…
ಕೊಪ್ಪಳ.13.ಆಗಸ್ಟ್.25: ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು. ಆರಾಧನೆಯ ಕೊನೆಯ ದಿನವಾಗಿದ್ದರಿಂದ ಮಧ್ಯಾಹ್ನ ನಡೆದ…