ಬೀದರ.16.ಫೆಬ್ರುವರಿ.25: -ಕರ್ನಾಟಕ ಸರಕಾರದ ಕರ್ನಾಟಕ ಜೀವವೈವಿದ್ಯ ಮಂಡಳಿ ಬೆಂಗಳೂರು, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರು ಪಾರಂಪರಿಕ ವೈದ್ಯ ಪರಿಷತ್ತು ಕರ್ನಾಟಕ ಬೆಂಗಳೂರು ಜಾಗೂ ಜಿಲ್ಲಾಡಳಿತ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಬರುವ ಮಾರ್ಚ.2, 3 ಮತ್ತು 4 ರಂದು ಬೀದರನಲ್ಲಿ ಕರ್ನಾಟಕ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ ಆಯೋಜಿಸಲಾಗುತ್ತಿರುವುದರಿಂದ ವೈದ್ಯರಿಗೆ ರಾಜ್ಯ ಕರ್ನಾಟಕ ವೈದ್ಯ ರತ್ನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಮ್ಮೇಳನದಲ್ಲಿ ಐದು ಜನ ಪಾರಂಪರಿಕ ವೈದ್ಯರಿಗೆ ಕರ್ನಾಟಕ ವೈದ್ಯ ರತ್ನ ಪ್ರಶಸ್ತಿ ನೀಡಲಾಗುತ್ತದೆ.
ಕನಿಷ್ಠ 20 ವರ್ಷ ಪಾರಂಪರಿಕ ವೈದ್ಯ ಕ್ಷೇತ್ರದಲ್ಲಿ ಗಣನೀಯ ಸೇವೆಗೈದ ಪಾರಂಪರಿಕ ವಐದ್ಯರು ತಮ್ಮ ಹೆಸರು, ಪೂರ್ಣ ವಿಳಾಸ, ಪಾರಂಪಾರಿಕ ಗುರುವಿನಲ್ಲಿ ಅಭ್ಯಾಸ, ಗಮನಾರ್ಹ ಸೇವೆ ಹಾಗು ಸಾಧನೆಗಳ ಕುರಿತು ಸಮಗ್ರ ದಾಖಲಾತಿಗಳ ಮಾಹಿತಿಯೊಂದಿಗೆ ಅಭ್ಯಾಸ, ಗಮನಾರ್ಹ ಸೇವೆ ಹಾಗೂ ಸಾಧನೆಗಳ ಕುರಿತು ಸಮಗ್ರ ದಾಖಲಾತಿಗಳ ಮಾಹಿತಿಯೊಂದಿಗೆ ಅರ್ಜಿಯನ್ನು ಅಧ್ಯಕ್ಷರು, ಪಾರಂಪರಿಕ ವೈದ್ಯ ರತ್ನ ಪ್ರಶಸ್ತಿ ಸಮಿತಿ, ಸಾಮಾಜಿಕ ಅರಣ್ಯ ವಿಭಾಗ ಐ.ಎಂ.ಎ.ಹಾಲ್ ಎದುರುಗಡೆ ಕೆ.ಇ.ಬಿ. ರಸ್ತೆ ಬೀದರ ಈ ವಿಳಾಸಕ್ಕೆ ದಿನಾಂಕ: 22-02-2025 ರೊಳಗಾಗಿ ತಲುಪುವಂತೆ ಕಳುಹಿಸಕೊಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…