ಬೆಂಗಳೂರು.05.ಮಾರ್ಚ್.25:- ಇಂದು ಬೆಂಗಳೂರಿನಲ್ಲಿ ಗೌರವಾನ್ವಿತ ರಾಜ್ಯಪಾಲರ ಅಧಿಕಾರವನ್ನು ಮಾನ್ಯ ಉಚ್ಛ ನ್ಯಾಯಾಲಯ ಎತ್ತಿಹಿಡಿದರೂ ಜನವಿರೋಧಿ ವಿಧೇಯಕಗಳಿಗೆ ಸಹಿ ಹಾಕುವಂತೆ ರಾಜ್ಯಪಾಲರಿಗೆ ಒತ್ತಡ ಹೇರುವ ಮೂಲಕ ರಾಜ್ಯಪಾಲರ ಕುಲಾಧಿಪತಿ ಸ್ಥಾನಕ್ಕೆ ಕತ್ತರಿ ಹಾಕಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ
ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ಪರಿಷತ್ ಪ್ರತಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಾಗೂ ಶಾಸಕರ ಭವನದಿಂದ ವಿಧಾನಸೌಧದ ವರೆಗೆ ಬಿಜೆಪಿ ಹಾಗೂ ಜೆಡಿಎಸ್ ಶಾಸಕರೊಂದಿಗೆ ಪಾದಯಾತ್ರೆಯ ಮೂಲಕ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವರು,ವಿಧಾನ ಪರಿಷತ್ ಸದಸ್ಯರು,ಶಾಸಕರು ಉಪಸ್ಥಿತರಿದ್ದರು.
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…