08/06/2025 9:50 AM

Translate Language

Home » ಲೈವ್ ನ್ಯೂಸ್ » ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಕಂ ನಿರ್ವಾಹಕರ ಹುದ್ದೆಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಕಂ ನಿರ್ವಾಹಕರ ಹುದ್ದೆಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

Facebook
X
WhatsApp
Telegram

ಬೆಂಗಳೂರು.05.ಜೂನ್.25:- ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಕಂ ನಿರ್ವಾಹಕರ ಹುದ್ದೆಗಳಿಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟಯನ್ನ KSRTC ನಿಗಮದ ಕೇಂದ್ರ ಕಚೇರಿ ಪ್ರಕಟಿಸಿದೆ.

ಈ ಆಯ್ಕೆ ಪಟ್ಟಿಯನ್ನ ನಿಗಮದ  ಜಾಲತಾಣ ವೆಬ್ ಸೈಟ್ ಆದ…..

 http://ksrtcjobs.karnataka.gov.in ಪ್ರಕಟಿಸಲಾಗಿದ್ದು, ಅರ್ಜಿ ಸಲ್ಲಿಸಿದ ಆಭ್ಯರ್ಥಿಗಳು ಪರಿಶೀಲಿಸಬಹುದು.

ಅದ್ರಂತೆ, ಸಂಭವನೀಯ ಆಯ್ಕೆ ಪಟ್ಟಿಯಲ್ಲಿ ಆಯಾ ಪ್ರವರ್ಗದಲ್ಲಿ ಸ್ಥಾನ ಪಡೆದ ಆಭ್ಯರ್ಥಿ ಪಡೆದ ಅಂಕಗಳು ಹಾಗೂ ಹುಟ್ಟಿದ ದಿನಾಂಕದ ವಿವರ ಈ ಕೆಳಗಿನಂತಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!