ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಕಂ ನಿರ್ವಾಹಕರ ಹುದ್ದೆಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು.05.ಜೂನ್.25:- ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಕಂ ನಿರ್ವಾಹಕರ ಹುದ್ದೆಗಳಿಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟಯನ್ನ KSRTC ನಿಗಮದ ಕೇಂದ್ರ ಕಚೇರಿ ಪ್ರಕಟಿಸಿದೆ.

ಈ ಆಯ್ಕೆ ಪಟ್ಟಿಯನ್ನ ನಿಗಮದ  ಜಾಲತಾಣ ವೆಬ್ ಸೈಟ್ ಆದ…..

 http://ksrtcjobs.karnataka.gov.in ಪ್ರಕಟಿಸಲಾಗಿದ್ದು, ಅರ್ಜಿ ಸಲ್ಲಿಸಿದ ಆಭ್ಯರ್ಥಿಗಳು ಪರಿಶೀಲಿಸಬಹುದು.

ಅದ್ರಂತೆ, ಸಂಭವನೀಯ ಆಯ್ಕೆ ಪಟ್ಟಿಯಲ್ಲಿ ಆಯಾ ಪ್ರವರ್ಗದಲ್ಲಿ ಸ್ಥಾನ ಪಡೆದ ಆಭ್ಯರ್ಥಿ ಪಡೆದ ಅಂಕಗಳು ಹಾಗೂ ಹುಟ್ಟಿದ ದಿನಾಂಕದ ವಿವರ ಈ ಕೆಳಗಿನಂತಿದೆ.

prajaprabhat

Recent Posts

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

8 minutes ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

10 hours ago

ಮಕ್ಕಳ ಮಾಹಿತಿ ಗೌಪ್ಯವಾಗಿಡಲು ಸೂಚನೆ

ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…

15 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

15 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

19 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

1 day ago