ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಜೂನ್.5ರಂದು ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ.
ಈ ಸಂಬಂಧ ಸಚಿವ ಸಂಪುಟದ ಸರ್ಕಾರದ ಆಪ್ತ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 05-06-2025ರ ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 12ನೇ ಸಭೆಯನ್ನು ಕರೆಯಲಾಗಿದೆ ಎಂದಿದ್ದಾರೆ.
ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಜೂನ್.5ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದ್ದು, ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ಸೇರಿದಂತೆ ವಿವಿಧ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳೋ ಸಾಧ್ಯತೆ ಇದೆ.
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…
ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…
ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…
ಬೆಂಗಳೂರು.08.ಜೂನ್.25:- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ'ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದೆ.ಎಂಬುದಾಗಿ ಕರೆಯುವಂತ ಯೋಜನೆಯಡಿ…