ರಾಜ್ಯ ಸರ್ಕಾರದಿಂದ ಉಚಿತ ಪ್ರವಾಸೋದ್ಯಮ ತರಬೇತಿಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಐ.ಹೆಚ್.ಎಮ್ ಮತ್ತು ಎಫ್.ಸಿ.ಐ ಸಂಸ್ಥೆಗಳ ಮೂಲಕ ಬೆಂಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕನಿಷ್ಠ 20 ರಿಂದ 45 ವರ್ಷದೊಳಗಿರುವ ಅಭ್ಯರ್ಥಿಗಳು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸೋದ್ಯಮ ಇಲಾಖೆಯಿಂದ ಪ್ರವಾಸೋದ್ಯಮ ಹಾಗೂ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ತರಬೇತಿಯನ್ನು ಕೆಂದ್ರ ಹಾಗೂ ರಾಜ್ಯ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಐ.ಹೆಚ್.ಎಮ್ ಮತ್ತು ಎಫ್.ಸಿ.ಐ ಸಂಸ್ಥೆಗಳ ಮೂಲಕ ಬೆಂಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,

ತರಬೇತಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ, ವಸತಿ ಹಾಗೂ ಪ್ರೋತ್ಸಾಹಧನ ದೊಂದಿಗೆ ಉಚಿತ ತರಬೇತಿ ನೀಡುವುದಾಗಿ ಹಾಗೂ ಮೊದಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು.

ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಆಸಕ್ತ ಅಭ್ಯರ್ಥಿಗಳು ಪ್ರವಾಸೋದ್ಯಮ ಇಲಾಖೆಯ ವೆಬ್ ಸೈಟ್: karnatakatourism.org, ಸೇವಾಸಿಂಧು ಪೋರ್ಟಲ್: sevasindhu.karnataka.gov.in ಹಾಗೂ ಬಾಪೂಜಿ ಸೇವಾ ಕೇಂದ್ರ: :bsk.karnataka.gov.in ಗಳಲ್ಲಿ ಅರ್ಜಿ ಸಲ್ಲಿಸುವಂತೆ ತಿಳಿಸಿದೆ.

ತರಬೇತಿ ವಿವರ: ಆಹಾರ ಮತ್ತು ತಂಪು ಪಾನೀಯಗಳ ವಿತರಣೆ ತರಬೇತಿ ಪಡೆಯಲು ಬಯಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿಯಲ್ಲಿ ಉತ್ತಿರ್ಣರಾಗಿರಬೇಕು. ಕೊಠಡಿ ನಿರ್ವಹಣೆ ತರಬೇತಿಗೆ ಕನಿಷ್ಠ 5ನೇ ತರಗತಿಯಲ್ಲಿ ಉತ್ತಿರ್ಣರಾಗಿರಬೇಕು. ಈ ಎರಡು ತರಬೇತಿಗಳನ್ನು 3 ತಿಂಗಳ ಅವದಿಗೆ ನೀಡಲಾಗುವುದು ಹಾಗೂ ವಿವಿಧ ಆಹಾರ ತಯಾರಕರ ತರಬೇತಿಗೆ ಕನಿಷ್ಠ 8ನೇ ತರಬೇತಿಯಲ್ಲಿ ಉತ್ತೀರ್ಣರಾಗಿರಬೇಕು. ಈ ತರಬೇತಿಯನ್ನು 4 ತಿಂಗಳ ಅವಧಿಗೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸುವಂತೆ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

prajaprabhat

Recent Posts

ರಾಜ್ಯ ಸರಕಾರಿ ಎಲಾಖೆಗಳಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಿ ಸರ್ಕಾರ ಆದೇಶ.

ಬೆಂಗಳೂರು.24.ಜೂನ್‌.25:- ರಾಜ್ಯ ಸರಕಾರ 140  ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ 3…

8 hours ago

ಗುತ್ತಿಗೆ, ಹೊರ ಗುತ್ತಿಗೆ ನೌಕರರಿಗೆ, ಆರೋಗ್ಯ ಯೋಜನೆ. ರಾಜ್ಯ ಸರ್ಕಾರ ಆದೇಶ

ಬೆಂಗಳೂರು.24.ಜೂನ್.25:- ರಾಜ್ಯದ ಗುತ್ತಿಗೆ, ಹೊರ ಗುತ್ತಿಗೆ ನೌಕರರಿಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.…

10 hours ago

ಅನುಕಂಪ ಆಧಾರದಲ್ಲಿ ನೇಮಕಾತಿಸಂಬಂಧಿತ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.24.ಜೂನ್.25:- ಸೇವೆಯಲ್ಲಿದ್ದಾಗಲೇ ಮೃತಪಟ್ಟ ಸರ್ಕಾರಿ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ನೇಮಕಾತಿ ಮಾಡಲು ಕಛೇರಿ…

11 hours ago

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶೂ, ಸಾಕ್ಸ್  ಭಾಗ್ಯ:ರಾಜ್ಯ ಸರ್ಕಾರ ಆದೇಶ.

ಬೆಂಗಳೂರು.24.ಜೂನ್.25:- 2025-26ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತವಾಗಿ…

14 hours ago

KPSC’ಯಿಂದ ಗ್ರೂಪ್-ಬಿ ಹುದ್ದೆ ಪರೀಕ್ಷೆಯ ಪರಿಷ್ಕೃತ Answer key ಪ್ರಕಟ

ಬೆಂಗಳೂರು.24.ಜೂನ್.25:- ಕರ್ಣಾಟಕ ಲೋಕ್ ಸೇವಾ ಅಯೋಗ್ ವಿವಿಧ ಗ್ರೂಪ್-ಬಿ ಹುದ್ದೆಗಳಿಗೆ ನಡೆಸಿದ ಪರೀಕ್ಷೆಗಳ ಪರಿಷ್ಕೃತಕೀ ಉತ್ತರ ಪ್ರಕಟಿಸಿದೆ. ದಿ:19-01-2025ರಂದು ನಡೆಸಿದ…

16 hours ago

BSI’ನಲ್ಲಿ 2964 ಹುದ್ದೆಗಳು: ಇಂದೆ ಅರ್ಜಿ ಸಲ್ಲಿಸಿ.

ಮುಂಬೈ.24.ಜೂನ್.25:-ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತೆ ಸರ್ಕಲ್ ಬೇಸ್ಡ್ ಆಫೀಸರ್ (CBO) ನೇಮಕಾತಿ 2025ರಡಿ 2,600 ಹುದ್ದೆಗಳಿಗೆ ಅರ್ಜಿ…

18 hours ago