11/08/2025 5:57 PM

Translate Language

Home » ಲೈವ್ ನ್ಯೂಸ್ » ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ’ಕ್ಕೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ’ಕ್ಕೆ ಅರ್ಜಿ ಆಹ್ವಾನ

Facebook
X
WhatsApp
Telegram

ಬೆಂಗಳೂರು.11.ಆಗಸ್ಟ್.25:- ರಾಜ್ಯ ಕಾರ್ಮಿಕ ಇಲಾಖೆ ಮಂಡಳಿಯು ವತಿಯಿಂದ ಕಾರ್ಮಿಕರ ಮಕ್ಕಳಿಗೆ 2025-26 ನೇ ಸಾಲಿನ  ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನ

ಮಂಡಳಿಯಲ್ಲಿ 31/05/2025 ರ ಪೂರ್ವದಲ್ಲಿ ನೋಂದಾಯಿತರಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು,

ಅರ್ಜಿ ಸಲ್ಲಿಸಲು 31/10/2025 ಕೊನೆ ದಿನಾಂಕವಾಗಿದ್ದು, https://ssp.karnataka.gov.in/.    ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ಹೇಗೆ?

ಅರ್ಹ ಕಾರ್ಮಿಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯಧನ ಪಡೆಯಲು ನಿಗದಿತ ಕಾಲಮಿತಿಯಲ್ಲಿ ಎಸ್‌ಎಸ್ಪಿ (State Scholarship Portal) ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ

31/10/2025

ಅರ್ಜಿ ಸಲ್ಲಿಸುವ ವೆಬ್ ಸೈಟ್

https://ssp.karnataka.gov.in/

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 ಸಂಪರ್ಕಿಸಬಹುದು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD