ಬೆಂಗಳೂರು.11.ಆಗಸ್ಟ್.25:- ರಾಜ್ಯ ಕಾರ್ಮಿಕ ಇಲಾಖೆ ಮಂಡಳಿಯು ವತಿಯಿಂದ ಕಾರ್ಮಿಕರ ಮಕ್ಕಳಿಗೆ 2025-26 ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನ
ಮಂಡಳಿಯಲ್ಲಿ 31/05/2025 ರ ಪೂರ್ವದಲ್ಲಿ ನೋಂದಾಯಿತರಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು,
ಅರ್ಜಿ ಸಲ್ಲಿಸಲು 31/10/2025 ಕೊನೆ ದಿನಾಂಕವಾಗಿದ್ದು, https://ssp.karnataka.gov.in/. ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?
ಅರ್ಹ ಕಾರ್ಮಿಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯಧನ ಪಡೆಯಲು ನಿಗದಿತ ಕಾಲಮಿತಿಯಲ್ಲಿ ಎಸ್‌ಎಸ್ಪಿ (State Scholarship Portal) ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ
31/10/2025
ಅರ್ಜಿ ಸಲ್ಲಿಸುವ ವೆಬ್ ಸೈಟ್
https://ssp.karnataka.gov.in/
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 ಸಂಪರ್ಕಿಸಬಹುದು.
ಬೆಂಗಳೂರು.11.ಆಗಸ್ಟ್.25:- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ್ ಶಾಲೆಗಳ SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ…
ರಾಯಚೂರು.11.ಆಗಸ್ಟ್.25:- ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಯೂರಿಯಾ, ಡಿ.ಎ.ಪಿ ರಸಗೊಬ್ಬರ…
ರಾಯಚೂರು.11.ಆಗಸ್ಟ್.25:- ಅಗ್ನಿವೀರ್ ಸೇನಾ ಭರ್ತಿಗೆ ಆಗಸ್ಟ್ 11 ರಂದು ಒಟ್ಟು 764 ಅಭ್ಯರ್ಥಿಗಳು ವರದಿ ಮಾಡಿಕೊಂಡರು. ಆಗಸ್ಟ್ 11 ರಂದು…
ಬೀದರ.11.ಆಗಸ್ಟ್.25:- ಬೀದರ್ ಜಿಲ್ಲೆಯ ಔರಾದ ಬಾ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ಜನ ಸಾಮಾನ್ಯರಿಂದ ಹಣ ವಸೂಲಿ…
ಬೆಂಗಳೂರು.11.ಆಗಸ್ಟ್.25:- ರಾಜ್ಯದಲ್ಲಿ ಒಳಮೀಸಲಾತಿ ಸಂಬಂಧ ರಾಜ್ಯಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ಮೇಲೆ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಖಾಲಿಯಿರುವ ಗುಡ್ಡೆಗಳು ಭರ್ತಿ ಮಾಡಲಾಗುವುದು…
ಬೆಂಗಳೂರು.11.ಆಗಸ್ಟ್.25:- ಪೂರ್ವ ರೈಲ್ವೆಯಲ್ಲಿ 3,115 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 14 ರಿಂದ ಸೆಪ್ಟೆಂಬರ್ 13,…