ಬೆಂಗಳೂರು.04.ಮೇ .25:- ರಾಜ್ಯ ಸರ್ಕಾರ ಸಿಹಿಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸುದ್ದಿ ನೀಡಿದೆರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಬಗ್ಗೆ ನಗರದ ಕ್ವೀನ್ಸ್ ರಸ್ತೆಯಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು.
ಸರ್ಕಾರಿ ಶಾಲೆಗಳಲ್ಲಿ ಕೆಲ ಮೂಲಭೂತ ಸೌಕರ್ಯಗಳ ಅಭಾವವಿರುವುದು ನಿಜ, ಈ ಸಮಸ್ಯೆಯನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು. ಹಾಗೆಯೇ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ (Teachers Recruitment) ಕೊರತೆಯಿದ್ದು, ಶೀಘ್ರವೇ ರಾಜ್ಯದಲ್ಲಿ 19,000 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಒಳ ಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ವರದಿ ನೀಡಿದ ಬಳಿಕ 19 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು. ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ 5000 ಶಿಕ್ಷಕರು, ಉಳಿದ ಭಾಗದಲ್ಲಿ 5000 ಸೇರಿ ಒಟ್ಟು 10 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದಾಗಿ ಈಗಾಗಲೇ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.
ಇದರ ಜೊತೆಗೆ ಇನ್ನೂ ಒಂಬತ್ತು ಸಾವಿರ ಹುದ್ದೆಗಳು ಸೇರಿ 19 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಉದ್ದೇಶವಿದೆ ಎಂದು ಹೇಳಿದ್ದಾರೆ.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…