ರಾಜ್ಯ ಸರ್ಕಾರದಿಂದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ವಿಶೇಷ ಮಾಹಿತಿ.!

ಬೆಂಗಳೂರು.10.ಜುಲೈ .25:- 2022-23ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನೇಮಕವಾದ ಪದವೀಧರ ಪ್ರಾಥಮಿಕ ಶಿಕ್ಷಕರ ಹಿಂದಿನ ಸೇವೆಯನ್ನು ವೇತನ ಸಂರಕ್ಷಣೆ ಉದ್ದೇಶಕ್ಕಾಗಿ ಪರಿಗಣಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

2022-23ನೇ ಸಾಲಿನ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಎಸ್.

ಎಲ್.ಪಿ. ದಾಖಲಾಗಿದ್ದು, ಸರ್ವೋಚ್ಚ ನ್ಯಾಯಾಲಯವು ತಡೆಯಾಜ್ಞೆ ನೀಡಿರುವುದರಿಂದ ಅಂತಿಮ ಆದೇಶ ಬಂದ ನಂತರ ಕ್ರಮವಹಿಸುವಂತೆ ಸೂಚಿಸಿರುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ವೇತನ ಸಂರಕ್ಷಣೆ ಸಂಬಂಧಿತ ಕಡತಗಳು ವಿಲೇವಾರಿಯಾಗದೆ ಬಾಕಿ ಉಳಿದಿರುತ್ತವೆ. ಈ ಕುರಿತು ಅಗತ್ಯ ಕ್ರಮವಹಿಸಲು ಸರ್ಕಾರದ ಮಾರ್ಗದರ್ಶನ ಕೋರಿ ದಿನಾಂಕ: 22/1/2025 ರಂದು ಪತ್ರ ಬರೆಯಲಾಗಿತ್ತು.

2022ರ GPT ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪ್ರಸ್ತುತ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿಯಿರುವ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯವು ಈಗಾಗಲೇ ನೇಮಕಾತಿ ಆದೇಶ ನೀಡಿರುವ ನೇಮಕಾತಿಗಳು ಈ ಪ್ರಕರಣದಲ್ಲಿನ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತವೆ ಎಂದು 8 (It is clarified that the joining of the aforesaid 11494 candidates working on subject posts is subject to the outcome of the present petitions) 있고, ನ್ಯಾಯಾಲಯದಲ್ಲಿ ಪ್ರಕರಣವು ಅಂತಿಮವಾಗಿ ಇತ್ಯರ್ಥವಾದ ನಂತರ 2022 ರ GPT ಶಿಕ್ಷಕರ ನೇಮಕಾತಿಯಲ್ಲಿ ಮರುನೇಮಕಗೊಂಡ ಶಿಕ್ಷಕರ ಹಿಂದಿನ ಸೇವೆ ಪರಿಗಣಿಸುವ ಕುರಿತಾದ ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಉಲ್ಲೇಖ 2 ರ ಪತ್ರದಲ್ಲಿ ಸೂಚಿಸಲಾಗಿದೆ. ಅದರಂತೆ ಕ್ರಮವಹಿಸಲು ಸಂಬಂಧಪಟ್ಟ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರುಗಳಿಗೆ ಈ ಮೂಲಕ ತಿಳಿಸಲಾಗಿದೆ.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

6 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

7 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

7 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

7 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

7 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

9 hours ago