ಬೆಂಗಳೂರು.22.ಮಾರ್ಚ್.25:-ರಾಜ್ಯದಲ್ಲಿ ರೈತರಿಗೆ ಹೊಸ ಯೋಜನೆ ರಾಜ್ಯ ಸರ್ಕಾರ ಪರಿಚಯ ನೀಡಿದ್ದು, 5 ಲಕ್ಷವರೆಗೆ ಬಡ್ಡಿ ರಹಿತ ಸಾಲ ಸಿಗಲಿದೆ.
ಹವಾಮಾನ ವೈಪರೀತ್ಯ, ಅನಿಶ್ಚಿತ ಫಸಲು ಹಾಗೂ ರೋಗರುಜಿನಗಳಿಂದ ತತ್ತರಿಸಿಹೋಗಿರುವ ಕೃಷಿ ಕ್ಷೇತ್ರದಲ್ಲಿ ಮತ್ತೆ ಉತ್ಸಾಹವನ್ನು ಕಾಣಲು ನಮ್ಮ ಸರ್ಕಾರ ಟೊಂಕ ಕಟ್ಟಿ ನಿಂತಿದೆ.
ಅನ್ನದಾತರ ಕೈಗಳಿಗೆ ಹಣ ನೀಡಿ ಅದನ್ನು ಕೃಷಿಯಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹಿಸಿ, ಆ ಮೂಲಕ ನಾಡಿನ ಆರ್ಥಿಕತೆಗೆ ಬಲತುಂಬುವುದು ನಮ್ಮ ಸರ್ಕಾರದ ಆಶಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
5 ಲಕ್ಷ ರೂ.ಗಳವರೆಗೆ ಶೂನ್ಯ ಬಡ್ಡಿ ರೂಪದಲ್ಲಿ ನೀಡಲಾಗುವ ಸಾಲವನ್ನು ಸಹಕಾರಿ ಕೃಷಿ ಬ್ಯಾಂಕ್ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ಗಳಿಗೆ ವಿಸ್ತರಿಸಲಾಗಿದೆ. ಇದಕ್ಕಾಗಿ ಹೆಚ್ಚುವರಿಯಾಗಿ 38 ಕೋಟಿ ರೂ. ಮೀಸಲಿರಿಸಲಾಗಿದೆ.ರೈತರ ಕಾಳಜಿ ಎನ್ನುವುದು ನಮ್ಮ ಭಾಷಣದ ಸರಕಲ್ಲ, ಆಡಳಿತದ ಕೇಂದ್ರಬಿಂದು ಎಂಬುದನ್ನು ಮತ್ತೆ ಸಾಬೀತು ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
* ರಾಜ್ಯದಲ್ಲಿ ಸರಿಸುಮಾರು 3000 ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇದ್ದು, ಬೆಂಗಳೂರು.14.ಜೂನ್.25:-ವಿಶ್ವ ವಿದ್ಯಾಲಯಗಳಲ್ಲಿ ನುರಿತ ಖಾಯಂ ಪ್ರಾಧ್ಯಾಪಕರೇ…
ಬೆಂಗಳೂರು.14.ಜೂನ್.25:- ಪ್ರಸ್ತಕ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ…
ಹೊಸ ದೆಹಲಿ.14.ಜೂನ್.25:- (PM VIDYALAXMI SCHEMES) ಕೇಂದ್ರ ಶಿಕ್ಷಣ ಯೋಜನೆ - ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ (ಪಿಎಂ-ವಿದ್ಯಾಲಕ್ಷ್ಮಿ) ಯೋಜನೆ "ಪಿಎಂ…
ಬೆಂಗಳೂರು.14.ಜೂನ್.25:- ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆ (ಕೆಟಿಪಿಪಿ) ತಿದ್ದುಪಡಿ ವಿಧೇಯಕವನ್ನೇ ವಿಂಗಡಿಸುವ ಗಂಭೀರ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿದೆ.…
ಶಿವಮೊಗ್ಗ.14.ಜೂನ್.25:- ಸೊಸೈಟಿಗಳು ಹಾಗೂ ಟ್ರಸ್ಟ್ಗಳಿಂದ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕದ ಸೊಸೈಟಿ ನೊಂದಣಿ…
ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎಂಬಂತೆ ನಿವೃತ್ತಿ ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ…