Home » ಲೈವ್ ನ್ಯೂಸ್ » ರಾಜ್ಯ ಸರ್ಕಾರದಿಂದ 19 DYSP, ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದಿಂದ 19 DYSP, ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Facebook
X
WhatsApp
Telegram

ಬೆಂಗಳೂರು.07.ಜನವರಿ.26: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 19 ಡಿವೈಎಸ್ಪಿ ಸಿವಿಲ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ..

ಈ ಕುರಿತಂತೆ ವರ್ಗಾವಣೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಆಂತರಿಕ ಭದ್ರತಾ ವಿಭಾಗದ ಡಿವೈಎಸ್ಪಿಯಾಗಿದ್ದಂತ ಗಣೇಶ್ ಎಂ ಹೆಗಡೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.

ಹೀಗಿದೆ 19 ಡಿವೈಎಸ್ಪಿ ವರ್ಗಾವಣೆ ಯಾದಿ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology