ಬೆಂಗಳೂರು: 28.ಜನವರಿ.25:- ರಾಜ್ಯದಲ್ಲಿ ಚುನಾವಣೆ ಸಮಯದಲ್ಲಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿರುವಂತೆ ನಮ್ಮ ಸರ್ಕಾರ ಮುಂದಿನ ಐದು ವರ್ಷಗಳ ಅಧಿಕಾರ ಅವಧಿಯಲ್ಲಿ 2.5 ಲಕ್ಷ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಬದ್ಧವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ರಾಜ್ಯ ಉನ್ನತ ಶಿಕ್ಷಣ ಇಲಾಖೆಯಿಂದ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ನೂತನವಾಗಿ ನೇಮಕಗೊಂಡ ಸಹಾಯಕ ಪ್ರಾಧ್ಯಾಪಕರಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಖಾಲಿಯಿರುವ 2.5 ಲಕ್ಷ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗಿದೆ. ಮುಂದಿನ ತಿಂಗಳ ಅಂತ್ಯದ ವೇಳೆಗೆ 20 ವರ್ಷಗಳ ಬಳಿಕ 310 ಮಂದಿ ಪದವಿ ಕಾಲೇಜುಗಳ ಪ್ರಾಂಶುಪಾಲರ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಾಕಷ್ಟು ಸವಾಲುಗಳಿದ್ದು, ಖಾಸಗಿ ಕಾಲೇಜುಗಳೊಂದಿಗೆ ಪೈಪೋಟಿ ನಡೆಸಬೇಕಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಶ್ರಮಿಸುವ ಜವಾಬ್ದಾರಿ ಬೋಧಕರ ಮೇಲಿದೆ ಎಂದು ತಿಳಿಸಿದ್ದಾರೆ.
ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…
ಬೆಂಗಳೂರು.08.ಜೂನ್.25:- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ'ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದೆ.ಎಂಬುದಾಗಿ ಕರೆಯುವಂತ ಯೋಜನೆಯಡಿ…
ಹೊಸ ದೆಹಲಿ.08.ಜೂನ್.25:-ದೇಶದಲ್ಲಿ 49 ಜಿಲ್ಲೆಗಳಲ್ಲಿ ಜನಿಸಿದ ಮಕ್ಕಳ ಸಂಖ್ಯೆಗಿಂತ ಸಾವಿನ ಸಂಖ್ಯೆ ಹೆಚ್ಚಾಗಿದೆ. 2021 ರ ಭಾರತದ ನಾಗರಿಕ ನೋಂದಣಿ…
ಬಾಗಲಕೋಟೆ.07.ಜೂನ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಾಗಲಕೋಟ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಇದೇ ತಿಂಗಳು ಜೂನ್ 10 ರಂದು ಬೆಳಿಗ್ಗೆ…
ಫ್ರೆಂಚ್ ಓಪನ್ ಟೆನಿಸ್ನಲ್ಲಿ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಇಂದು ಸಂಜೆ ನಡೆಯಲಿರುವ ಬಹುನಿರೀಕ್ಷಿತ ಮಹಿಳಾ ಸಿಂಗಲ್ಸ್…
"ಭಾರತವು ಯಾವಾಗಲೂ ಕಾನೂನಿನ ನಿಯಮ, ಜಾಗತಿಕ ಸಹಕಾರ ಮತ್ತು ವಿಶ್ವ ವೇದಿಕೆಯಲ್ಲಿ ಸಂವಾದದ ಅಗತ್ಯವನ್ನು ಬೆಂಬಲಿಸಿದೆ" ಎಂದು ಲೋಕಸಭಾ ಸ್ಪೀಕರ್…